ನೀರು ಕುಡಿಯುವಂತಿಲ್ಲ, ವಾಶ್ ರೂಮ್‌ಗೆ ಹೋಗುವಂತಿಲ್ಲ; ಇದೇನಿದು ಈ ಕಂಪನಿಯ ಹೊಸ ವರಸೆ?
newsics.com ಹರಿಯಾಣ: ಅಮೆಜಾನ್ ನ ಗೋದಾಮುಗಳಲ್ಲಿ ಕೆಲಸ ಮಾಡುವವರು ನೀರು ಕುಡಿಯಬಾರದು, ವಾಶ್ ರೂಮ್ ಗೆ ಹೋಗಬಾರದ ಎಂದು ಒತ್ತಾಯಿಸಿರುವುದು ಬೆಳಕಿಗೆ ಬಂದಿದೆ. ಹರಿಯಾಣದ ಅಮೆಜಾನ್‌ನ ಗೋದಾಮುಗಳಲ್ಲಿ ಕೆಲಸ ಮಾಡುವವರಿಗೆ ಶಿಫ್ಟ್ ಸಮಯದಲ್ಲಿ ನೀರು ಕುಡಿಯುವುದಿಲ್ಲ, ವಾಶ್ ರೂಮ್ ಗೆ ಹೋಗುವುದಿಲ್ಲ ಎಂದು ಪ್ರತಿಜ್ಞೆ ಮಾಡಲು ಒತ್ತಾಯಿಸಲಾಗಿದೆ. ವಿಶ್ರಾಂತಿ ಕೊಠಡಿ ಇದ್ದರೂ ಹತ್ತು ನಿಮಿಷಕ್ಕಿಂತ ಹೆಚ್ಚು ಹೊತ್ತು ಕಳೆಯುವಂತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಈ ಸಂಗತಿ ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಶಿಫ್ಟ್ ಸಮಯದಲ್ಲಿ ಕಾರ್ಮಿಕರು ಸಮಯ … Continue reading ನೀರು ಕುಡಿಯುವಂತಿಲ್ಲ, ವಾಶ್ ರೂಮ್‌ಗೆ ಹೋಗುವಂತಿಲ್ಲ; ಇದೇನಿದು ಈ ಕಂಪನಿಯ ಹೊಸ ವರಸೆ?
Copy and paste this URL into your WordPress site to embed
Copy and paste this code into your site to embed