Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜೀವಂತ ಹಾವನ್ನೇ ತರಕಾರಿಯಂತೆ ಕಚ್ಚಿ ತಿಂದ ಯುವತಿ: ವಿಡಿಯೋ ನೋಡಿ
ದೇಶವೈರಲ್

ಜೀವಂತ ಹಾವನ್ನೇ ತರಕಾರಿಯಂತೆ ಕಚ್ಚಿ ತಿಂದ ಯುವತಿ: ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ: ದಕ್ಷಿಣ ಕೊರಿಯಾದ ಹುಡುಗಿಯೊಬ್ಬಳು ಹಾವನ್ನು ತರಕಾರಿಗಳ ಜತೆಗೆ ಸೇರಿಸಿ ಕಚ್ಚಿ ಕಚ್ಚಿ ತಿನ್ನುತ್ತಿರುವ ವಿಡಿಯೊವೊಂದು ಇನ್ ಸ್ಟಾಗ್ರಾಂನಲ್ಲಿ ಸಖತ್ ವೈರಲ್ ಆಗಿದೆ.

ತನ್ನ ಮುಂದೆ ಇರುವ ಪ್ಲೇಟ್‌ನಲ್ಲಿ ತರಕಾರಿಗಳ ಜತೆಗೆ ಹಾವುಗಳನ್ನು ಇಟ್ಟುಕೊಂಡ ಹುಡುಗಿ ಅದರಲ್ಲಿ ಒಂದು ಹಾವನ್ನು ತನ್ನ ಎರಡು ಕೈಗಳಿಂದ ಹಿಡಿದು ತಿನ್ನಲು ಶುರು ಮಾಡಿದ್ದಾಳೆ.

ಹಾವನ್ನು ತನ್ನ ಎರಡು ಕೈಗಳಿಂದ ಹಿಡಿದು ತಿನ್ನಲು ಶುರುಮಾಡಿದ್ದಾಳೆ. ಒಮ್ಮೆ ಹಾವಿನ ತಲೆ, ಒಮ್ಮೆ ಮಧ್ಯಭಾಗ, ಒಮ್ಮೆ ಬಾಲದ ಹಸಿ ಮಾಂಸವನ್ನು ಜಗಿದು ಸವಿಯುವ ಅವಳ ಮುಖವನ್ನು ನೋಡಿದರೆ ವೀಕ್ಷಕರಿಗೆ ದಿಗ್ಭ್ರಮೆಯಾಗುತ್ತದೆ.

ಇದನ್ನು ಕಂಡು ಹಲವರು ಅಸಹ್ಯಪಟ್ಟಿದ್ದಾರೆ. ಕೆಲವರು ಈ ಕೃತ್ಯವನ್ನು ಟೀಕಿಸಿದ್ದಾರೆ. ಇನ್ನೂ ಕೆಲವರು ನಾವು ಭಾರತದಲ್ಲಿ ಜನಿಸಿರುವುದು ಒಳ್ಳೆಯದು ಎಂದು ತಮಗೆ ತಾವೇ ಸಮಾಧಾನ ಹೇಳಿಕೊಂಡಿದ್ದಾರೆ.

ಈ ವಿಡಿಯೊ @asmrmukbangworld ಎಂಬ ಪ್ಲಾಟ್ ಫಾರ್ಮ್ ಇನ್ ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದಕ್ಕೆ 15 ಮಿಲಿಯನ್ ವೀವ್ಸ್ ಮತ್ತು 1 ದಶಲಕ್ಷಕ್ಕೂ ಹೆಚ್ಚು ಲೈಕ್ಸ್ ಬಂದಿದೆ.

https://www.instagram.com/reel/C70s8CpAsdb/?utm_source=ig_web_copy_link

ಎಮ್ಮೆ ಕರುಗಳ ಸಗಣಿ ಹೆಕ್ಕಿಯೇ ದುಬಾರಿ ಬೆಲೆಯ ‘ಐ ಫೋನ್’ ಖರೀದಿಸಿದ ಮಹಿಳೆ! ವಿಡಿಯೋ ನೋಡಿ

ಮೂರು ವರ್ಷದ ಬಳಿಕ ಮತ್ತೆ ಸಂಪೂರ್ಣ ಬೆತ್ತಲಾದ ಸಿಂಗರ್!

ಈ ರಾಶಿಯವರಿಗೆ ವಿದೇಶ ಪ್ರವಾಸ ಯೋಗ, ಮನೆ ಮೇಲಿರಲಿ ನಿಗಾ

TAGGED:#Young woman #bit a live snake #ate #video #viral #newsics #news
Share This Article
Facebook Twitter Copy Link Print
Previous Article ಎಮ್ಮೆ ಕರುಗಳ ಸಗಣಿ ಹೆಕ್ಕಿಯೇ ದುಬಾರಿ ಬೆಲೆಯ ‘ಐ ಫೋನ್’ ಖರೀದಿಸಿದ ಮಹಿಳೆ! ವಿಡಿಯೋ ನೋಡಿ
Next Article ನೀರು ಕುಡಿಯುವಂತಿಲ್ಲ, ವಾಶ್ ರೂಮ್‌ಗೆ ಹೋಗುವಂತಿಲ್ಲ; ಇದೇನಿದು ಈ‌ ಕಂಪನಿಯ ಹೊಸ ವರಸೆ?

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?