ಜೀವಂತ ಹಾವನ್ನೇ ತರಕಾರಿಯಂತೆ ಕಚ್ಚಿ ತಿಂದ ಯುವತಿ: ವಿಡಿಯೋ ನೋಡಿ
newsics.com ನವದೆಹಲಿ: ದಕ್ಷಿಣ ಕೊರಿಯಾದ ಹುಡುಗಿಯೊಬ್ಬಳು ಹಾವನ್ನು ತರಕಾರಿಗಳ ಜತೆಗೆ ಸೇರಿಸಿ ಕಚ್ಚಿ ಕಚ್ಚಿ ತಿನ್ನುತ್ತಿರುವ ವಿಡಿಯೊವೊಂದು ಇನ್ ಸ್ಟಾಗ್ರಾಂನಲ್ಲಿ ಸಖತ್ ವೈರಲ್ ಆಗಿದೆ. ತನ್ನ ಮುಂದೆ ಇರುವ ಪ್ಲೇಟ್‌ನಲ್ಲಿ ತರಕಾರಿಗಳ ಜತೆಗೆ ಹಾವುಗಳನ್ನು ಇಟ್ಟುಕೊಂಡ ಹುಡುಗಿ ಅದರಲ್ಲಿ ಒಂದು ಹಾವನ್ನು ತನ್ನ ಎರಡು ಕೈಗಳಿಂದ ಹಿಡಿದು ತಿನ್ನಲು ಶುರು ಮಾಡಿದ್ದಾಳೆ. ಹಾವನ್ನು ತನ್ನ ಎರಡು ಕೈಗಳಿಂದ ಹಿಡಿದು ತಿನ್ನಲು ಶುರುಮಾಡಿದ್ದಾಳೆ. ಒಮ್ಮೆ ಹಾವಿನ ತಲೆ, ಒಮ್ಮೆ ಮಧ್ಯಭಾಗ, ಒಮ್ಮೆ ಬಾಲದ ಹಸಿ ಮಾಂಸವನ್ನು ಜಗಿದು ಸವಿಯುವ … Continue reading ಜೀವಂತ ಹಾವನ್ನೇ ತರಕಾರಿಯಂತೆ ಕಚ್ಚಿ ತಿಂದ ಯುವತಿ: ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed