ನಟ ದರ್ಶನ್‌ಗೆ ಎದುರಾಗುತ್ತಾ ಮತ್ತಷ್ಟು ಕಂಟಕ? ಗ್ರಹಗತಿ ಬಗ್ಗೆ ಅರ್ಚಕರ ಮಾತು
newsics.com ಕಾರವಾರ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಹೆಸರಲ್ಲಿ ಅವರ ಭಾವ ಮಂಜುನಾಥ್ ಪೂಜೆ ಸಲ್ಲಿಸಿದ್ದಾರೆ. ಕಾರವಾರದ ಕೈಗಾ ರಾಮಲಿಂಗೇಶ್ವರ ದೇಗುಲದಲ್ಲಿ ಈ ಪೂಜೆ ನಡೆದಿದೆ. ದರ್ಶನ್ ಹೆಸರಿನಲ್ಲಿ ಅರ್ಚನೆ ಹಾಗೂ ಅಭಿಷೇಕ ಮಾಡಿಸಲಾಗಿದೆ. ದರ್ಶನ್ ಆದಷ್ಟು ಬೇಗ ಪ್ರಕರಣದಿಂದ ಹೊರಬರುವಂತೆ ಪೂಜೆ ಪ್ರಾರ್ಥಿಸಿದ್ದಾರೆ. ಆದರೆ ಅರ್ಚಕ ಶ್ರೀಪಾದ ಭಟ್ ಪ್ರಕಾರ, ಸದ್ಯ ನಟ ದರ್ಶನ್ ಗ್ರಹಗತಿ ಸರಿಯಾಗಿಲ್ಲ, ಅಪಾಯಗಳು ಬರುತ್ತಿವೆ. ಮನುಷ್ಯನಿಗೆ ಜೀವತಾವಧಿಯಲ್ಲಿ ಶನಿ ಪಿಡೆ ಅನ್ನೋದು ಬರುತ್ತದೆ. ಈ ವೇಳೆ ದೋಷ … Continue reading ನಟ ದರ್ಶನ್‌ಗೆ ಎದುರಾಗುತ್ತಾ ಮತ್ತಷ್ಟು ಕಂಟಕ? ಗ್ರಹಗತಿ ಬಗ್ಗೆ ಅರ್ಚಕರ ಮಾತು
Copy and paste this URL into your WordPress site to embed
Copy and paste this code into your site to embed