ಸಿಕ್ಕಾಪಟ್ಟೆ ಬೋಲ್ಡ್, ಪಡ್ಡೆ ಹುಡುಗರ ಹೃದಯ ಕದ್ದ ಚೈತ್ರಾ ಆಚಾರ್, ವಿಡಿಯೋ ನೋಡಿ

newsics.com ಬೆಂಗಳೂರು: ಸ್ಯಾಂಡಲ್ವುಡ್ ನಟಿ ಚೈತ್ರಾ ಜೆ ಆಚಾರ್ ಅವರು ಒಂದಲ್ಲಾ ಒಂದು ವಿಚಾರಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ.ಮೊನ್ನೆ ಮೊನ್ನೆಯಷ್ಟೇ ನಟಿ ಚೈತ್ರಾ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ನಟಿಯ ಮತ್ತೊಂದು ಹೊಸ ಅವತಾರಕ್ಕೆ ನೆಟ್ಟಿಗರ ಜೊತೆಗೆ ಸ್ಯಾಂಡಲ್ವುಡ್ ತಾರೆಯರು ಕೂಡ ಶಾಕ್ ಆಗಿಬಿಟ್ಟಿದ್ದಾರೆ. https://www.instagram.com/p/C8L1-f1JkGB/?utm_source=ig_web_copy_link&igsh=MzRlODBiNWFlZA== ನಟಿ ಚೈತ್ರಾ ಜೆ ಆಚಾರ್ ಅವರ ಅದ್ಭುತ ಅಭಿನಯಕ್ಕೆ ಅದೆಷ್ಟೋ ಜನರು ಫಿದಾ ಆಗಿಬಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿರೋ ನಟಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ತಿರುತ್ತಾರೆ.ಈ ಭಾರೀ ಸಖತ್ … Continue reading ಸಿಕ್ಕಾಪಟ್ಟೆ ಬೋಲ್ಡ್, ಪಡ್ಡೆ ಹುಡುಗರ ಹೃದಯ ಕದ್ದ ಚೈತ್ರಾ ಆಚಾರ್, ವಿಡಿಯೋ ನೋಡಿ