Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಕೈನಾ ಖರೆ ಈಗ ಜಗತ್ತಿನ ಅತಿ ಕಿರಿಯ ಮಹಿಳಾ ಮಾಸ್ಟರ್ ಸ್ಕೂಬಾ ಡೈವರ್! ವಿಡಿಯೋ ನೋಡಿ
ಕರ್ನಾಟಕಪ್ರಮುಖ

ಬೆಂಗಳೂರಿನ ಕೈನಾ ಖರೆ ಈಗ ಜಗತ್ತಿನ ಅತಿ ಕಿರಿಯ ಮಹಿಳಾ ಮಾಸ್ಟರ್ ಸ್ಕೂಬಾ ಡೈವರ್! ವಿಡಿಯೋ ನೋಡಿ

Share
1 Min Read
SHARE

newsics.com

ಬೆಂಗಳೂರು: ಈಕೆ ಜಗತ್ತೇ ತನ್ನತ್ತ ನೋಡುವಂತೆ ಮಾಡಿದ್ದಾಳೆ. ಜಗತ್ತಿನ ಅತ್ಯಂತ ಕಿರಿಯ ಮಹಿಳಾ ಮಾಸ್ಟರ್ ಸ್ಕೂಬಾ ಡೈವರ್ ಎನಿಸಿಕೊಂಡಿದ್ದಾಳೆ.

ಹೌದು, ಈಕೆ ಬೆಂಗಳೂರಿನ 12 ವರ್ಷದ ಕೈನಾ ಖರೆ. ಸ್ಕೂಬಾ ಡೈವಿಂಗ್‌ನಲ್ಲಿ ಮಹತ್ತರ ಸಾಧನೆ ಮಾಡಿದ್ದಾಳೆ. ನೀರೊಳಗಿನ ಛಾಯಾಗ್ರಹಣ, ನೈಟ್ರಾಕ್ಸ್ ಡೈವಿಂಗ್, ತೇಲುವ ನಿಯಂತ್ರಣ, ಪಾರುಗಾಣಿಕಾ ಮುಳುಗು ತರಬೇತಿ ಸೇರಿದಂತೆ ವಿವಿಧ ಪರಿಣಿತಿ ಪಡೆದಿದ್ದಾಳೆ.

ಕೈನಾ ಖರೆ ಸಾಧನೆಗೆ ‘ಮಾಸ್ಟರ್ ಡೈವರ್’ ಎಂಬ ಬಿರುದು ಲಭಿಸಿದೆ. ಅಸಾಧಾರಣ ಜ್ಞಾನ, ಪ್ರಾವೀಣ್ಯ ಮತ್ತು ಸಮರ್ಪಣೆಯನ್ನು ಪ್ರದರ್ಶಿಸುವ ಯುವ ಡೈವರ್‌ಗಳಿಗೆ ಈ ಪ್ರತಿಷ್ಠಿತ ಬಿರುದು ನೀಡಲಾಗುತ್ತದೆ.
ಕೈನಾ ಖರೆ 10ನೇ ವಯಸ್ಸಿನಲ್ಲೇ ಸ್ಕೂಬಾ ಡೈವಿಂಗ್ ಕಲಿಯಲಾರಂಭಿಸಿದ್ದು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮೊದಲ ಬಾರಿಗೆ ಡೈವ್ ಮಾಡಿದ್ದಾಳೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಕೈನಾ ಖರೆ, ‘ನನ್ನ ಮೊದಲ ಡೈವಿಂಗ್‌ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಾಯಿತು. ಇದು ಟಂಡೆಮ್ ಡೈವ್ ಆಗಿತ್ತು. ಇದನ್ನು ನಾನು ಆನಂದಿಸಿದೆ. ತೆರೆದ ನೀರಿನ ಡೈವ್ ಮಾಡಿದೆ. ಒಪನ್‌ ವಾಟರ್ ಕೋರ್ಸ್‌ನ್ನು ‌ ಬಾಲಿ, ಇಂಡೋನೇಷ್ಯಾ ಮತ್ತು ಥೈಲ್ಯಾಂಡ್‌ನಲ್ಲಿ ಪೂರ್ಣಗೊಳಿಸಿದೆ. ನಾನೀಗ ಅಧಿಕೃತವಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಾಸ್ಟರ್ ಡೈವರ್ ಆಗಿದ್ದೇನೆ’ ಎಂದು ಕೈನಾ ಹೇಳುವಾಗ ನಮಗೂ‌ ಹೆಮ್ಮೆ ಎನಿಸುತ್ತದೆ.

#WATCH | 12-year-old Bengaluru girl Kyna Khare claims to be the youngest master scuba diver. pic.twitter.com/oT716sd5cB

— ANI (@ANI) June 15, 2024

10 ಲಕ್ಷ ಕಾಗೆಗಳ ಹತ್ಯೆಗೆ ಸರ್ಕಾರ ಆದೇಶ!

ನೀರು ಕುಡಿಯುವಂತಿಲ್ಲ, ವಾಶ್ ರೂಮ್‌ಗೆ ಹೋಗುವಂತಿಲ್ಲ; ಇದೇನಿದು ಈ‌ ಕಂಪನಿಯ ಹೊಸ ವರಸೆ?

ಎಮ್ಮೆ ಕರುಗಳ ಸಗಣಿ ಹೆಕ್ಕಿಯೇ ದುಬಾರಿ ಬೆಲೆಯ ‘ಐ ಫೋನ್’ ಖರೀದಿಸಿದ ಮಹಿಳೆ! ವಿಡಿಯೋ ನೋಡಿ

TAGGED:#Kaina Khare #youngest #female #master #scuba #diver #bangalore #world #newsics
Share This Article
Facebook Twitter Copy Link Print
Previous Article ಗೆಳೆಯ ಒರಿಗೆ ಕಿಸ್ ಮಾಡಿದ ಉರ್ಫಿ, ಮುಂದೆ ಮದುವೆ ಆಗ್ತಾರಾ?
Next Article ನಟ ದರ್ಶನ್‌ಗೆ ಎದುರಾಗುತ್ತಾ ಮತ್ತಷ್ಟು ಕಂಟಕ? ಗ್ರಹಗತಿ ಬಗ್ಗೆ ಅರ್ಚಕರ ಮಾತು

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?