Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಸಿ ರಕ್ಷಣೆ, ಬೆಳವಣಿಗೆಗೆ ಜಿಯೋ ಟ್ಯಾಗಿಂಗ್
ಕರ್ನಾಟಕಕೃಷಿ

ಸಸಿ ರಕ್ಷಣೆ, ಬೆಳವಣಿಗೆಗೆ ಜಿಯೋ ಟ್ಯಾಗಿಂಗ್

Share
1 Min Read
SHARE

newsics.com

ಮೈಸೂರು: ಕರ್ನಾಟಕ ಅರಣ್ಯ ಇಲಾಖೆ ಬರೀ ಸಸಿ ನೆಟ್ಟು ಸುಮ್ಮನೇ ಕೂರುವ ಹಾಗಿಲ್ಲ. ಇನ್ನು ಮುಂದೆ ಸಸಿಗಳನ್ನು ನೆಡುವ ಜೊತೆಗೆ ಜಿಯೋ ಟ್ಯಾಗಿಂಗ್ ಮತ್ತು ಆಡಿಟ್ ಅಳವಡಿಸಬೇಕು.

ಏಕೆಂದರೆ, ಸಸಿಗಳ ಬೆಳವಣಿಗೆ ಎಲ್ಲಾ ರೀತಿಯ ಮಾಹಿತಿಯನ್ನು ಜಿಯೋ ಟ್ಯಾಗಿಂಗ್ ಮತ್ತು ಆಡಿಟ್ ಕಲೆ ಹಾಕಲಾಗುತ್ತದೆ.ಅದರಲ್ಲೂ ನೆಟ್ಟ ಸಸಿಗಳ ಪೈಕಿ ಎಷ್ಟು ಬದುಕು ಉಳಿದಿದೆ ಎಷ್ಟು ಸತ್ತು ಹೋಗಿದೆ ನಿಖರವಾದ ಮಾಹಿತಿ ಈ ಜಿಯೋ ಟ್ಯಾಕ್ ನೀಡುತ್ತದೆ.

ಇನ್ನೂ ಈ ಕುರಿತಾದ ವರದಿಯನ್ನು ಮೂರು ತಿಂಗಳ ಒಳಕ್ಕೆ ಸಾರ್ವಜನಿಕ ಲಭ್ಯವಾಗುವಂತೆ ಮಾಡಲು ಕರ್ನಾಟಕ ಅರಣ್ಯ ಇಲಾಖೆ ಸೂಚಿಸಿದೆ.ಮೈಸೂರಿನ ಮುಕ್ತಗಂಗೋತ್ರೀಯ ಸಭಾಂಗಣದಲ್ಲಿ ಎಚ್‌.ವಿ.ರಾಜೀವ್ ಸ್ನೇಹ ಬಳಗ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಲಕ್ಷ ವೃಕ್ಷ ಯೋಜನಾ ಕಾರ್ಯಕ್ರಮದಲ್ಲಿ ಕರ್ನಾಟಕ ಅರಣ್ಯ ಇಲಾಖೆ , ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಸಚಿವ ಈಶ್ವರ ಖಂಡ್ರೆ ಈ ವಿಷಯವನ್ನು ತಿಳಿಸಿದರು.

5 ಕೋಟಿ ಸಸಿ ನೆಟ್ಟು ಪೋಷಿಸುವ ಸಂಕಲ್ಪ ಮಾಡಿ,5 ಕೋಟಿ 40 ಲಕ್ಷಕ್ಕೂ ಅಧಿಕ ಸಸಿ ನೆಟ್ಟು ಗುರಿ ಮಾಡಿದ ಸಾಧನೆ ಮಾಡಲಾಗಿದೆ. ಅಷ್ಟೇ ಅಲ್ಲದೇ ಅವುಗಳ ಆಡಿಟಿಂಗ್‌ ಕೂಡ ನಡೆದಿದೆ. ಜಾಗತಿಕ ತಾಪಮಾನ ಏರಿಕೆಗೆ ಇಂಗಾಲದ ಡೈಆಕ್ಸೈಡ್, ಹಸಿರು ಮನೆ ಅನಿಲಗಳು ಕಾರಣ. ನಾವು ಹೆಚ್ಚು ಹೆಚ್ಚು ಗಿಡ, ಮರ ಬೆಳೆಸಿದರೆ ಮಾತ್ರವೇ ತಾಪಮಾನ ಏರಿಕೆ ತಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಮೈಸೂರಿನ ರಾಜೀವ್ ಸ್ನೇಹ ಬಳಗ ಮಾಡುತ್ತಿರುವ ಕಾರ್ಯ ಅಭಿನಂದನಾರ್ಹ ಮತ್ತು ಅನುಕರಣೀಯ ಎಂಬುದು ಖಂಡ್ರೆ ಹೇಳಿದ್ದಾರೆ.

ಅಬ್ಬಬ್ಬಾ! ಊಟದ ಬಳಿಕ ಪಾನ್ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವ್ಯಾ?

ಬ್ರಿಡ್ಜ್‌ಟೋರ್ನ್ ಸೀರೀಸ್, ನಟಿ ನಿಕೋಲಾ ಬೆತ್ತಲೆ ಸೀನ್ ಲೀಕ್

ಬೆಂಗಳೂರಿನ ಕೈನಾ ಖರೆ ಈಗ ಜಗತ್ತಿನ ಅತಿ ಕಿರಿಯ ಮಹಿಳಾ ಮಾಸ್ಟರ್ ಸ್ಕೂಬಾ ಡೈವರ್! ವಿಡಿಯೋ ನೋಡಿ

TAGGED:#Geo-tagging #audit #mandatory #plant #protection #development #Karnataka #forest #newsics
Share This Article
Facebook Twitter Copy Link Print
Previous Article ಹುಡುಗಿ ವೇಷದಲ್ಲಿದ್ದಾಗ ತುಂಬಾ ಮುಜುಗರ ಆಗ್ತಿತ್ತು‌… ಎಲ್ಲರೂ ಅದನ್ನೇ ನೋಡ್ತಿದ್ರು…!
Next Article ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ, ಅಪರಾಧಿಗಳಿಗೆ ತಕ್ಕ ಶಿಕ್ಷೆ ಆಗಲಿ ಎಂದ ಕಿಚ್ಚ

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಕರ್ನಾಟಕಪ್ರಮುಖ

Junk food ban ರಾಜ್ಯದ ಎಲ್ಲ ಆಸ್ಪತ್ರೆ, ಶಾಲಾ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ನಿಷೇಧ, ಮಾಲ್‌ಗಳಲ್ಲಿ ಕಳಪೆ‌ ಆಹಾರಕ್ಕೆ ನಿರ್ಬಂಧ: ಸಚಿವ ಖಾದರ್

1 Min Read
ಕರ್ನಾಟಕಪ್ರಮುಖ

Crime news ಆಸ್ತಿ ಕೊಡದ ತಂದೆಯನ್ನು‌ ಕೊಂ*ದು ತಾನೂ ಜೀವ ಕಳೆದುಕೊಂಡ ಮಗ!

1 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?