ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಶೀಘ್ರ ಸಂಚಾರ
newsics.com ನವದೆಹಲಿ: ಹೊಸ ಸರ್ಕಾರದಲ್ಲೂ ರೈಲ್ವೆ ಸಚಿವರಾಗಿಯೇ ಮುಂದುವರಿದಿರುವ ಅಶ್ವಿನಿ ವೈಷ್ಣವ್ ಅವರು ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ದೇಶಾದ್ಯಂತ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರೀಮಿಯಂ ಸೆಮಿ-ಹೈಸ್ಪೀಡ್ ರೈಲಾಗಿ ಯಶಸ್ವೀ ಸಂಚಾರ ನಡೆಸುತ್ತಿದೆ. ಇದಕ್ಕೆ ಪ್ರಯಾಣಿಕರಿಂದಲೂ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನೆರಡು ತಿಂಗಳಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಸಂಚಾರ ಆರಂಭಿಸಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. https://x.com/ani_digital/status/1802030515924455517?ref_src=twsrc%5Etfw%7Ctwcamp%5Etweetembed%7Ctwterm%5E1802030515924455517%7Ctwgr%5E75aa34f09a9aa3860d17454ea29cd1e22fe22c58%7Ctwcon%5Es1_&ref_url=https%3A%2F%2Fwww.prajavani.net%2Fnews%2Findia-news%2Findias-first-vande-bharat-sleeper-trains-will-be-on-track-within-2-months-says-vaishnaw-2848329 ‘ವಂದೇ ಭಾರತ್ ಸ್ವೀಪರ್ ರೈಲಿನ ರೈಲುಸೆಟ್ ಅನ್ನು ಪೂರ್ಣಗೊಳಿಸುವ … Continue reading ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಶೀಘ್ರ ಸಂಚಾರ
Copy and paste this URL into your WordPress site to embed
Copy and paste this code into your site to embed