Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಹಾರ್ವರ್ಡ್ ವಿವಿ ಸಂಶೋಧಕರ ವರದಿಗೆ ಬೆಚ್ಚಿಬಿದ್ದ ಜಗತ್ತು: ನಮ್ಮ ನಡುವೆಯೇ ಅನ್ಯಗ್ರಹ ಜೀವಿಗಳ ವಾಸ!
ವಿದೇಶ

ಹಾರ್ವರ್ಡ್ ವಿವಿ ಸಂಶೋಧಕರ ವರದಿಗೆ ಬೆಚ್ಚಿಬಿದ್ದ ಜಗತ್ತು: ನಮ್ಮ ನಡುವೆಯೇ ಅನ್ಯಗ್ರಹ ಜೀವಿಗಳ ವಾಸ!

Share
1 Min Read
SHARE

newsics.com

ಕೆಂಬ್ರಿಡ್ಜ್/ ನವದೆಹಲಿ: ಅನ್ಯಗ್ರಹ ಜೀವಿಗಳ ಬಗ್ಗೆ ಎಲ್ಲಿಲ್ಲದ ಕುತೂಹಲ ಸದಾ ಕಾಡುತ್ತಲೇ ಇರುತ್ತದೆ. ನಿಜಕ್ಕೂ ಭೂಮಿಯನ್ನು ಬಿಟ್ಟು ಬೇರೆ ಗ್ರಹಗಳಲ್ಲಿ ಜೀವಿಗಳು ವಾಸ ಮಾಡುತ್ತಿಯೇ? ಇದ್ದರೆ ಅವುಗಳ ಸ್ಥಿತಿಗತಿಗಳೇನು? ಆ ಗ್ರಹದ ವಾತಾವರಣ ಹೇಗಿದೆ? ಅಲ್ಲಿಯ ಜೀವಿಗಳು ಮನುಷ್ಯರಿಗಿಂತ ಹೆಚ್ಚು ಅಭಿವೃದ್ಧಿ ಆಗಿವೆಯೇ? ಹೀಗೆ ಪ್ರಶ್ನೆಗಳ ಸರಮಾಲೆಯೇ ಆವರಿಸುತ್ತದೆ.

ಅನ್ಯಗ್ರಹ ಜೀವಿಗಳ ಬಗ್ಗೆ ಮನುಷ್ಯನಲ್ಲಿ ತೀರದ ಕುತೂಹಲವಿದೆ. ಈ ಬಗ್ಗೆ ಪಾಶ್ಚಾತ್ಯ ವಿಜ್ಞಾನಿಗಳು ನಿರಂತರವಾಗಿ ಹುಡುಕಾಡುತ್ತಲೇ ಇದ್ದಾರೆ. ಇದೀಗ ಅಮೆರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ಹಲವು ಊಹೆಗಳನ್ನು ಮಂಡಿಸಿದ್ದಾರೆ. ಮಾನವ ವಿಕಾಸ ಕಾರ್ಯಕ್ರಮ ದಡಿ ಹಲವು ಕುತೂಹಲಕರ ಸಾಧ್ಯತೆಗಳನ್ನು ಮಂಡಿಸಲಾಗಿದೆ.

ಅನ್ಯಗ್ರಹ ಜೀವಿಗಳು ಮನುಷ್ಯನ ನಡುವೆಯೇ ವೇಷ ಮರೆಸಿಕೊಂಡು ಮನುಷ್ಯನಂತೆಯೇ ಬದುಕುತ್ತಿರಬಹುದು. ಇಲ್ಲವೇ ಭೂಗತವಾಗಿರಬಹುದು, ಚಂದ್ರಲೋಕದಲ್ಲೂ ಇರಬಹುದು ಎಂದು ಹೇಳಲಾಗಿದೆ.

ತಮ್ಮ ಶೋಧ ಫಲಿತಾಂಶಗಳೆಲ್ಲ ಕೇವಲ ಊಹೆಗಳ ಆಧಾರದಲ್ಲಿ ರೂಪಿತಗೊಂಡಿರುವಂತಹವು ಎಂದು ವಿಜ್ಞಾನಿಗಳು ತಿರಸ್ಕರಿಸಬಹುದು. ಆದರೂ ಇವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸಂಶೋಧಕರು ವಿನಂತಿ ಮಾಡಿದ್ದಾರೆ.

ಆದರೆ ಇದರ ನಡುವೆ ಬೇರೆ ಗ್ರಹಗಳಿಂದ ಅನ್ಯಗ್ರಹ ಜೀವಿಗಳು ಭೂಮಿಗೆ ಆಗಮಿಸಬಹುದು. ಈ ಜೀವಿಗಳು ವಾಸಿಸಲು ಯೋಗ್ಯವಿರುವ ಗ್ರಹಗಳಲ್ಲಿ ಮರೆ ಮಾಚಿಕೊಂಡು ಜೀವಿಸಬಹುದು ಎಂದು ಹಾರ್ವರ್ಡ್ ವಿಶ್ವವಿದ್ಯಾಲಯ ಅಧ್ಯಯನ ಹೇಳುತ್ತಿದೆ.

TAGGED:#Harvard university #scientists #aliens #shoked #world news #newsics
Share This Article
Facebook Twitter Copy Link Print
Previous Article ಅಬ್ಬಬ್ಬಾ! ಊಟದ ಬಳಿಕ ಪಾನ್ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವ್ಯಾ?
Next Article ಜುಲೈ 22ಕ್ಕೆ ಕೇಂದ್ರ ಬಜೆಟ್‌ ಮಂಡನೆ ಸಾಧ್ಯತೆ, ದಾಖಲೆ‌ ಮುರಿಯಲು ನಿರ್ಮಲಾ ಸೀತಾರಾಮನ್ ಸಜ್ಜು

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?