ಹಾರ್ವರ್ಡ್ ವಿವಿ ಸಂಶೋಧಕರ ವರದಿಗೆ ಬೆಚ್ಚಿಬಿದ್ದ ಜಗತ್ತು: ನಮ್ಮ ನಡುವೆಯೇ ಅನ್ಯಗ್ರಹ ಜೀವಿಗಳ ವಾಸ!

newsics.com ಕೆಂಬ್ರಿಡ್ಜ್/ ನವದೆಹಲಿ: ಅನ್ಯಗ್ರಹ ಜೀವಿಗಳ ಬಗ್ಗೆ ಎಲ್ಲಿಲ್ಲದ ಕುತೂಹಲ ಸದಾ ಕಾಡುತ್ತಲೇ ಇರುತ್ತದೆ. ನಿಜಕ್ಕೂ ಭೂಮಿಯನ್ನು ಬಿಟ್ಟು ಬೇರೆ ಗ್ರಹಗಳಲ್ಲಿ ಜೀವಿಗಳು ವಾಸ ಮಾಡುತ್ತಿಯೇ? ಇದ್ದರೆ ಅವುಗಳ ಸ್ಥಿತಿಗತಿಗಳೇನು? ಆ ಗ್ರಹದ ವಾತಾವರಣ ಹೇಗಿದೆ? ಅಲ್ಲಿಯ ಜೀವಿಗಳು ಮನುಷ್ಯರಿಗಿಂತ ಹೆಚ್ಚು ಅಭಿವೃದ್ಧಿ ಆಗಿವೆಯೇ? ಹೀಗೆ ಪ್ರಶ್ನೆಗಳ ಸರಮಾಲೆಯೇ ಆವರಿಸುತ್ತದೆ. ಅನ್ಯಗ್ರಹ ಜೀವಿಗಳ ಬಗ್ಗೆ ಮನುಷ್ಯನಲ್ಲಿ ತೀರದ ಕುತೂಹಲವಿದೆ. ಈ ಬಗ್ಗೆ ಪಾಶ್ಚಾತ್ಯ ವಿಜ್ಞಾನಿಗಳು ನಿರಂತರವಾಗಿ ಹುಡುಕಾಡುತ್ತಲೇ ಇದ್ದಾರೆ. ಇದೀಗ ಅಮೆರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ಹಲವು … Continue reading ಹಾರ್ವರ್ಡ್ ವಿವಿ ಸಂಶೋಧಕರ ವರದಿಗೆ ಬೆಚ್ಚಿಬಿದ್ದ ಜಗತ್ತು: ನಮ್ಮ ನಡುವೆಯೇ ಅನ್ಯಗ್ರಹ ಜೀವಿಗಳ ವಾಸ!