Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹವಾಮಾನದಲ್ಲಿ ಭಾರೀ ಬದಲಾವಣೆ: ರಾಜ್ಯದಲ್ಲಿ ಹೆಚ್ಚಾಯ್ತು ವೈರಲ್ ಸೋಂಕು!
ಕರ್ನಾಟಕಪ್ರಮುಖ

ಹವಾಮಾನದಲ್ಲಿ ಭಾರೀ ಬದಲಾವಣೆ: ರಾಜ್ಯದಲ್ಲಿ ಹೆಚ್ಚಾಯ್ತು ವೈರಲ್ ಸೋಂಕು!

Share
1 Min Read
SHARE

newsics.com

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಂದು ವಾರದಿಂದ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಿದೆ. ಒಂದೇ ದಿನದಲ್ಲಿ ಬಿಸಿಲು, ಮಳೆ ಹಾಗೂ ಚಳಿಯ ಅನುಭವವಾಗುತ್ತಿದೆ.

ಇದರಿಂದಾಗಿ ಹೆಚ್ಚಿನ ಮಂದಿಯಲ್ಲಿ ಆರೋಗ್ಯ ಸಮಸ್ಯೆ ಕಾಣಿಸುತ್ತಿದೆ. ಅದರಲ್ಲಿಯೂ ಮಕ್ಕಳಲ್ಲಿ ವೈರಲ್ ಫೀವರ್, ಕೆಮ್ಮು, ನೆಗಡಿ, ಶೀತ ಹಾಗೂ ತಲೆನೋವು ಬಾಧಿಸುತ್ತಿದೆ. ವಾಂತಿ‌-ಭೇದಿ, ಗಂಟಲು ಸೋಂಕು ಕೂಡ ಹೆಚ್ಚಾಗಿದೆ.

ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಜಾಸ್ತಿಯಾಗಿದೆ. ಬೆಂಗಳೂರಿನ ಆಸ್ಪತ್ರೆಗಳಲ್ಲಿ ವಯಸ್ಕರಿಂದ ಹಿಡಿದು ಮಕ್ಕಳವರೆಗೂ ಜ್ವರ, ಕೆಮ್ಮು, ಶೀತ, ಡೆಂಗ್ಯೂ, ಚಿಕೂನ್ ಗುನ್ಯಾ, ವಾಂತಿಯಂತಹ ಪ್ರಕರಣಗಳು ಹೆಚ್ಚಳವಾಗಿದ್ದು, ಆರೋಗ್ಯದ ಮೇಲೆ ನಿಗಾ ಇರಿಸುವಮಂತೆ ವೈದ್ಯರು ಸಲಹೆ ನೀಡಿದ್ದಾರೆ.

ಸಲಹೆಗಳು ಏನು?
– ಮಳೆ ಸಂಧರ್ಭದಲ್ಲಿ ಬೆಚ್ಚಗೆ ಬಟ್ಟೆ ಧರಿಸುವುದು.
– ಮಕ್ಕಳಿಗೆ ಬಿಸಿ ನೀರು ಹೆಚ್ಚು ಕೊಡುವುದು.
– ಮಳೆಯಲ್ಲಿ ನೆನೆಯದೇ ಇರುವುದು.
– ಉಸಿರಾಟದ ಸಮಸ್ಯೆ ಇರುವವರು ಮನೆಯಿಂದ ಹೊರ ಬರದಿರುವುದು.
– ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು.
– ಸಾಧ್ಯವಾದಷ್ಟೂ ಮನೆ ಊಟವನ್ನೇ ಮಾಡುವುದು.

ACಗಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ‘ನಿದ್ರಾ’ ಪ್ರತಿಭಟನೆ!

ಅಬ್ಬಬ್ಬಾ! ಊಟದ ಬಳಿಕ ಪಾನ್ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವ್ಯಾ?

ಕೆರೆಯಲ್ಲಿ ಮೀನು ಹಿಡಿದು ಫ್ರೈ ಮಾಡಿ ತಿಂದ ನಟಿ ಶರಣ್ಯ ಶೆಟ್ಟಿ

ನೀರು ಕುಡಿಯುವಂತಿಲ್ಲ, ವಾಶ್ ರೂಮ್‌ಗೆ ಹೋಗುವಂತಿಲ್ಲ; ಇದೇನಿದು ಈ‌ ಕಂಪನಿಯ ಹೊಸ ವರಸೆ?

TAGGED:#Huge Change #Bengaluru #karnataka #Weather #Increased #Viral Infection #health #newsics
Share This Article
Facebook Twitter Copy Link Print
Previous Article ಉತ್ತರ ಕರ್ನಾಟಕದ ರಗಡ್ ಲುಕ್ಕಿನಲ್ಲಿ ವೈಷ್ಣವಿ ಗೌಡ
Next Article ಅಬ್ಬಬ್ಬಾ! ಊಟದ ಬಳಿಕ ಪಾನ್ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವ್ಯಾ?

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?