ಹವಾಮಾನದಲ್ಲಿ ಭಾರೀ ಬದಲಾವಣೆ: ರಾಜ್ಯದಲ್ಲಿ ಹೆಚ್ಚಾಯ್ತು ವೈರಲ್ ಸೋಂಕು!
newsics.com ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಂದು ವಾರದಿಂದ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಿದೆ. ಒಂದೇ ದಿನದಲ್ಲಿ ಬಿಸಿಲು, ಮಳೆ ಹಾಗೂ ಚಳಿಯ ಅನುಭವವಾಗುತ್ತಿದೆ. ಇದರಿಂದಾಗಿ ಹೆಚ್ಚಿನ ಮಂದಿಯಲ್ಲಿ ಆರೋಗ್ಯ ಸಮಸ್ಯೆ ಕಾಣಿಸುತ್ತಿದೆ. ಅದರಲ್ಲಿಯೂ ಮಕ್ಕಳಲ್ಲಿ ವೈರಲ್ ಫೀವರ್, ಕೆಮ್ಮು, ನೆಗಡಿ, ಶೀತ ಹಾಗೂ ತಲೆನೋವು ಬಾಧಿಸುತ್ತಿದೆ. ವಾಂತಿ-ಭೇದಿ, ಗಂಟಲು ಸೋಂಕು ಕೂಡ ಹೆಚ್ಚಾಗಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಜಾಸ್ತಿಯಾಗಿದೆ. ಬೆಂಗಳೂರಿನ ಆಸ್ಪತ್ರೆಗಳಲ್ಲಿ ವಯಸ್ಕರಿಂದ ಹಿಡಿದು ಮಕ್ಕಳವರೆಗೂ ಜ್ವರ, ಕೆಮ್ಮು, ಶೀತ, ಡೆಂಗ್ಯೂ, ಚಿಕೂನ್ ಗುನ್ಯಾ, … Continue reading ಹವಾಮಾನದಲ್ಲಿ ಭಾರೀ ಬದಲಾವಣೆ: ರಾಜ್ಯದಲ್ಲಿ ಹೆಚ್ಚಾಯ್ತು ವೈರಲ್ ಸೋಂಕು!
Copy and paste this URL into your WordPress site to embed
Copy and paste this code into your site to embed