Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ, ಅಪರಾಧಿಗಳಿಗೆ ತಕ್ಕ ಶಿಕ್ಷೆ ಆಗಲಿ ಎಂದ ಕಿಚ್ಚ
ಕರ್ನಾಟಕಮನರಂಜನೆ

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ, ಅಪರಾಧಿಗಳಿಗೆ ತಕ್ಕ ಶಿಕ್ಷೆ ಆಗಲಿ ಎಂದ ಕಿಚ್ಚ

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರಾ ಗೌಡ ಸೇರಿದಂತೆ 18 ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೆ ಈ ವಿಚಾರ ದೇಶಾದ್ಯಂತ ತೀವ್ರ ಚರ್ಚೆಗೂ ಗ್ರಾಸವಾಗಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿರುವ ನಟ ಕಿಚ್ಚ ಸುದೀಪ್, ಬಾಳಿ, ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆ ಆಗಿದ್ದಾನೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ. ಸತ್ಯ ಹೊರತರಲು ಮಾಧ್ಯಮ ಮತ್ತು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಿ. ಕಾನೂನಿನ ಮೇಲೆ ಜನರಿಗೆ ನಂಬಿಕೆ ಬರುವಂತೆ ಆಗಲಿ ಎಂದು ಫಸ್ಟ್ ರಿಯಾಕ್ಷನ್ ನೀಡಿದ್ದಾರೆ.

ಇದೇ ವೇಳೆ ಚಿತ್ರರಂಗದಿಂದ ದರ್ಶನ್ ಬ್ಯಾನ್ ಕುರಿತು ಪ್ರತಿಕ್ರಿಯೆ ನೀಡಿದ ಕಿಚ್ಚ, ಚಿತ್ರರಂಗದ ಮೇಲೆ ಕಪ್ಪು ಚುಕ್ಕೆ ಬರುವುದು ನಮಗೂ ಇಷ್ಟವಿಲ್ಲ. ವಾತಾವರಣ ಏನೋ ಸರಿ ಕಾಣಿಸುತ್ತಿಲ್ಲ. ಚಿತ್ರರಂಗಕ್ಕೆ ನ್ಯಾಯ ಸಿಗಬೇಕು. ಎಲ್ಲ ಕಾರಣಕ್ಕೂ ಚಿತ್ರರಂಗದ ಮೇಲೆ ಆರೋಪ ಬರುತ್ತದೆ. ಚಿತ್ರರಂಗಕ್ಕೆ ಒಂದು ಕ್ಲೀನ್ಚಿಟ್ ಬೇಕಾಗಿದೆ. ಹಿರಿಯರು ಕಟ್ಟಿ ಬೆಳೆಸಿದ ಚಿತ್ರರಂಗ ಯಾರೋ ಒಬ್ಬರಿಂದ ಹಾಳಾಗಬಾರದು. ಆರೋಪದಿಂದ ಮುಕ್ತವಾಗಿ ಹೊರಬಂದ ಮೇಲೆ ಬ್ಯಾನ್ ಮಾಡಿದರೆ ಪ್ರಯೋಜನವೇನು? ಬ್ಯಾನ್ ಮಾಡುವುದಕ್ಕಿಂತ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದಿದ್ದಾರೆ.

ನಾನು ಯಾರ ಪರವೂ ಇಲ್ಲ. ವಿರುದ್ಧವೂ ಇಲ್ಲ. ನಾನು ನ್ಯಾಯದ ಪರ ಇದ್ದೇನೆ. ರೇಣುಕಾಸ್ವಾಮಿ ಕುಟುಂಬದ ಕುರಿತಂತೆ ಎಲ್ಲರ ಹೃದಯ ಮಿಡಿಯುತ್ತಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗ್ಬೇಕು. ಯಾವತ್ತು ಈ ಥರ ಆಗಬಾರದು. ಎಷ್ಟೋ ವರ್ಷಗಳ ಇತಿಹಾಸ ಚಿತ್ರರಂಗಕ್ಕಿದೆ. ನನ್ ಕಣ್ಣ ಮುಂದೆ ಆ ಫ್ಯಾಮಿಲಿ ಮಾತ್ರ ಬರ್ತಿದೆ. ಆ ಹೆಣ್ಣುಮಗುವಿಗೆ ನ್ಯಾಯ ಸಿಗಬೇಕು, ಹುಟ್ಟಬೇಕಾದ ಮಗುವಿಗೆ ನ್ಯಾಯ ಸಿಗಬೇಕು. ಕಾನೂನಿನ ಬಗ್ಗೆ ಎಲ್ಲರಿಗೂ ನಂಬಿಕೆ ಹುಟ್ಟಬೇಕು. ಇದೇ ನಮ್ಮ ಆಶಯ ಎಂದು ಹೇಳಿದ್ದಾರೆ.

ಚಿತ್ರರಂಗ ಎಂದರೆ ಒಬ್ಬರು-ಇಬ್ಬರು ಅಲ್ಲ. ನೂರಾರು ಕಲಾವಿದರಿದ್ದಾರೆ. ಅಪರಾಧಿಗೆ ಶಿಕ್ಷೆಯಾದರೆ ಚಿತ್ರರಂಗ ಖುಷಿಪಡುತ್ತದೆ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

ನಟ ದರ್ಶನ್‌ಗೆ ಎದುರಾಗುತ್ತಾ ಮತ್ತಷ್ಟು ಕಂಟಕ? ಗ್ರಹಗತಿ ಬಗ್ಗೆ ಅರ್ಚಕರ ಮಾತು

ಖ್ಯಾತ ಸಂಗೀತ ನಿರ್ದೇಶಕನಿಗೆ ಹೃದಯಾಘಾತವಾಗಲು ದರ್ಶನ್ ಕಾರಣವಂತೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಹತ್ಯೆಯಲ್ಲಿ ಯಾರ ಪಾತ್ರ ಏನು?

TAGGED:#Kiccha sudeep #actor #Renukaswamy #justice #criminals #punished #entertinment #newsics
Share This Article
Facebook Twitter Copy Link Print
Previous Article ಸಸಿ ರಕ್ಷಣೆ, ಬೆಳವಣಿಗೆಗೆ ಜಿಯೋ ಟ್ಯಾಗಿಂಗ್
Next Article ಬೆಂಗಳೂರು ವಾಹನ ಮಾಲೀಕರೇ ಹುಷಾರು! ಪ್ರತಿ ತಿಂಗಳು ಕಳುವಾಗುತ್ತಿದೆ 400ಕ್ಕೂ ಹೆಚ್ಚು ವಾಹನ

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಕರ್ನಾಟಕಪ್ರಮುಖ

Gruhalakshmi alert ಗೃಹಲಕ್ಷ್ಮಿ ಹಣ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಲೇಬೇಕು

1 Min Read
Crimeಕರ್ನಾಟಕ

Davangere Horrible Incident | ಮೂರು ತಿಂಗಳ ಬಳಿಕ ತಾಯಿಯ ಶವವನ್ನು ಸಮಾಧಿಯಿಂದ ಹೊರತೆಗೆದ ಪುತ್ರರು: ದಾವಣಗೆರೆಯಲ್ಲಿ ಬೆಚ್ಚಿಬೀಳಿಸಿದ ಘಟನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?