ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ, ಅಪರಾಧಿಗಳಿಗೆ ತಕ್ಕ ಶಿಕ್ಷೆ ಆಗಲಿ ಎಂದ ಕಿಚ್ಚ

newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಪವಿತ್ರಾ ಗೌಡ ಸೇರಿದಂತೆ 18 ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೆ ಈ ವಿಚಾರ ದೇಶಾದ್ಯಂತ ತೀವ್ರ ಚರ್ಚೆಗೂ ಗ್ರಾಸವಾಗಿದೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿರುವ ನಟ ಕಿಚ್ಚ ಸುದೀಪ್, ಬಾಳಿ, ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆ ಆಗಿದ್ದಾನೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ. ಸತ್ಯ ಹೊರತರಲು ಮಾಧ್ಯಮ ಮತ್ತು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಿ. ಕಾನೂನಿನ ಮೇಲೆ ಜನರಿಗೆ ನಂಬಿಕೆ ಬರುವಂತೆ ಆಗಲಿ ಎಂದು ಫಸ್ಟ್ … Continue reading ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ, ಅಪರಾಧಿಗಳಿಗೆ ತಕ್ಕ ಶಿಕ್ಷೆ ಆಗಲಿ ಎಂದ ಕಿಚ್ಚ