Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಲ್ಯದ ಗೆಳತಿಯನ್ನು ಮದುವೆ ಆಗಬೇಕು, ಅದಕ್ಕೆ ಈ ಕೆಲಸ ಬೇಕೇ ಬೇಕು!
ದೇಶವೈರಲ್

ಬಾಲ್ಯದ ಗೆಳತಿಯನ್ನು ಮದುವೆ ಆಗಬೇಕು, ಅದಕ್ಕೆ ಈ ಕೆಲಸ ಬೇಕೇ ಬೇಕು!

Share
1 Min Read
SHARE

newsics.com

ನವದೆಹಲಿ: ಉದ್ಯೋಗ ಗಿಟ್ಟಿಸಿಕೊಳ್ಳಲು ಅಭ್ಯರ್ಥಿಗಳು ನಾನಾ ರೀತಿ ಕಸರತ್ತು ಮಾಡುತ್ತಾರೆ. ಅದೇ ರೀತಿ ಉದ್ಯೋಗಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ಅಭ್ಯರ್ಥಿ ನೀಡಿದ ಉತ್ತರವೊಂದು ಕಂಪನಿಯ ಸಿಇಒ ಮೆಚ್ಚುಗೆಗೆ ಪಾತ್ರವಾಗಿದೆ.

ಅರ್ವಾ ಹೆಲ್ತ್ ಕಂಪನಿಯ ಸಂಸ್ಥಾಪಕಿ ಹಾಗೂ ಸಿಇಒ ದೀಪಾಲಿ ಬಜಾಜ್, ತಮ್ಮ ಕಂಪನಿಯ ಸ್ಟಾಕ್ ಎಂಜಿನಿಯರ್ ಹುದ್ದೆಗೆ ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲಿದ್ದರು.

ಕಂಪನಿಯ ಉದ್ಯೋಗ ಮಾಹಿತಿ ಹೊರಬೀಳುತ್ತಿದ್ದಂತೆ ಸಾವಿರಾರು ಅರ್ಜಿಗಳು ಬಂದಿವೆ. ಈ ಪೈಕಿ ಅರ್ಹರನ್ನು ಆಯ್ಕೆ ಮಾಡುವುದೇ ದೊಡ್ಡ ಸವಾಲಾಗಿತ್ತು. ಆದರೂ ಉತ್ತಮ ಅಭ್ಯರ್ಥಿ ಹುಡುಕಾಟದಲ್ಲಿದ್ದ ದೀಪಾಲಿ ಬಜಾಜ್‌ಗೆ ಒಂದು ಅರ್ಜಿ ಭಾರಿ ಕುತೂಹಲ ಮೂಡಿಸಿತ್ತು.

https://x.com/dipalie_/status/1801171464684757283?ref_src=twsrc%5Etfw%7Ctwcamp%5Etweetembed%7Ctwterm%5E1801171464684757283%7Ctwgr%5E7bedc1a472eea22c56565b99ae903f312ad985f9%7Ctwcon%5Es1_&ref_url=https%3A%2F%2Fstatic.asianetnews.com%2Ftwitter-iframe%2Fshow.html%3Furl%3Dhttps%3A%2F%2Ftwitter.com%2Fdipalie_%2Fstatus%2F1801171464684757283%3Fref_src%3Dtwsrc5Etfw

ಈ ಕೆಲಸಕ್ಕೆ ತಾನು ಹೇಗೆ ಸೂಕ್ತ ಅನ್ನೋದನ್ನು ವಿವರಿಸಲು ಕಂಪನಿ ಸೂಚಿಸಿತ್ತು. ಇದಕ್ಕೆ ಉತ್ತರಿಸಿದ ಅಭ್ಯರ್ಥಿ, ನನ್ನಲ್ಲಿರುವ ಕೌಶಲ್ಯದಿಂದ ನಾನು ಈ ಕೆಲಸವನ್ನು ಸಮರ್ಥವಾಗಿ ಮಾಡಬಲ್ಲೆ. ನನಗೆ ಈ ಕೆಲಸ ಸಿಗದಿದ್ದರೆ, ನಾನು ಬಾಲ್ಯದ ಗೆಳತಿಯನ್ನು ಮದುವೆಯಾಗಲು ಸಾಧ್ಯವಿಲ್ಲ.

ಏಕೆಂದರೆ ಆಕೆಯ ತಂದೆ ಕೆಲಸವಿಲ್ಲದವನಿಗೆ ಮಗಳನ್ನು ಮದುವೆ ಮಾಡಿಕೊಡುವುದಿಲ್ಲ ಎಂದಿದ್ದಾರೆ. ಈ ಕೆಲಸ ಸಿಕ್ಕಿದರೆ ಮಾತ್ರ ಆಕೆಯನ್ನು ಮದುವೆಯಾಗಲು ಸಾಧ್ಯ ಎಂದು ಉತ್ತರಿಸಿದ್ದಾರೆ.

ದೀಪಾಲಿ ಬಜಾಜ್‌ ಈತನ ಉತ್ತರದ ಸ್ಕ್ರೀನ್‌ಶಾಟ್ ತೆಗೆದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅಭ್ಯರ್ಥಿಗಳನ್ನು ಉದ್ಯೋಗಕ್ಕೆ ಆಯ್ಕೆ ಮಾಡುವುದೂ ಒಂದು ರೀತಿ ಫನ್ ಎಂದು ಬರೆದುಕೊಂಡಿದ್ದಾರೆ. ಈ ಸ್ಕ್ರೀನ್‌ಶಾಟ್ ವೀಕ್ಷಿಸಿದ ನೆಟ್ಟಿಗರು, ಈ ಅಭ್ಯರ್ಥಿಯನ್ನು ಕೆಲಸಕ್ಕೆ ಆಯ್ಕೆ ಮಾಡಲು ಸೂಚಿಸಿದ್ದಾರೆ. ಈತ ನೇರವಾಗಿ ಉತ್ತರಿಸಿದ್ದಾನೆ. ಸ್ಪಷ್ಟ ಹಾಗೂ ನೇರ ಉತ್ತರ ನೀಡಿದ ಈ ಅಭ್ಯರ್ಥಿಗೆ ಕೆಲಸ ನೀಡಿದರೆ ಉತ್ತಮವಾಗಿ ಕಾರ್ಯನಿರ್ವಹಿಸಬಲ್ಲ ಎಂದು ಹಲವರು ಸೂಚಿಸಿದ್ದಾರೆ.

ACಗಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ‘ನಿದ್ರಾ’ ಪ್ರತಿಭಟನೆ!

ನಿಮ್ಮ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ತಕ್ಷಣ ಹೀಗೆ ಮಾಡಿ

ಅಬ್ಬಬ್ಬಾ! ಊಟದ ಬಳಿಕ ಪಾನ್ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವ್ಯಾ?

TAGGED:#job #Arva Health #marry #childhood love #Founder #deepali bajaj #application #newsics #viral
Share This Article
Facebook Twitter Copy Link Print
Previous Article ಸಿಕ್ಕಾಪಟ್ಟೆ ಬೋಲ್ಡ್, ಪಡ್ಡೆ ಹುಡುಗರ ಹೃದಯ ಕದ್ದ ಚೈತ್ರಾ ಆಚಾರ್, ವಿಡಿಯೋ ನೋಡಿ
Next Article ಮೋದಿ ಜತೆ ಮೆಲೋನಿ ಬ್ಯೂಟಿಫುಲ್ ಸೆಲ್ಫಿ

Popular Posts

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖದೇಶ

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read
ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?