ಜುಲೈ 22ಕ್ಕೆ ಕೇಂದ್ರ ಬಜೆಟ್‌ ಮಂಡನೆ ಸಾಧ್ಯತೆ, ದಾಖಲೆ‌ ಮುರಿಯಲು ನಿರ್ಮಲಾ ಸೀತಾರಾಮನ್ ಸಜ್ಜು

newsics.com ನವದೆಹಲಿ: ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಿದ್ದು, ಹೊಸ ಸರ್ಕಾರದ ಬಜೆಟ್ ಅಧಿವೇಶನ ಜುಲೈ 22 ರಿಂದ ಆಗಸ್ಟ್ 9ರವರೆಗೆ ನಡೆಯುವ ಸಾಧ್ಯತೆ ಇದೆ. ಪ್ರಸಕ್ತ ಹಣಕಾಸು ವರ್ಷದ ಬಜೆಟ್ ಅಂದರೆ ಕೇಂದ್ರ ಬಜೆಟ್ 2024-25ರ ಮಂಡನೆ ಜುಲೈ 22ಕ್ಕೆ ನಡೆಯುವ ಸಾಧ್ಯತೆ ಇದೆ ಎಂದು ಸಂಸತ್ ಮೂಲಗಳನ್ನು ವರದಿ ಮಾಡಿದೆ. ಈ ಅಧಿವೇಶನದಲ್ಲಿ, ಕೆಳಮನೆಯ ಹೊಸ ಸದಸ್ಯರು ಪ್ರಮಾಣವಚನ ಸ್ವೀಕರಿಸುತ್ತಾರೆ ಮತ್ತು ಸ್ಪೀಕರ್ ಆಯ್ಕೆಯಾಗುತ್ತಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27 … Continue reading ಜುಲೈ 22ಕ್ಕೆ ಕೇಂದ್ರ ಬಜೆಟ್‌ ಮಂಡನೆ ಸಾಧ್ಯತೆ, ದಾಖಲೆ‌ ಮುರಿಯಲು ನಿರ್ಮಲಾ ಸೀತಾರಾಮನ್ ಸಜ್ಜು