ಡ್ಯೂಪ್ಲೆಕ್ಸ್ ಮನೆಯಲ್ಲಿ ಪವಿತ್ರಾ ಗೌಡ ವಾಸ, ಐಷಾರಾಮಿ ಜೀವನ ಬಹಿರಂಗ

newsics.com ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪವಿತ್ರಾ ಗೌಡ ಅವರ ಮನೆಯಲ್ಲಿ ಸ್ಥಳ ಮಹಜರು ನಡೆಸಲಾಗಿದೆ. ಪವಿತ್ರಾ ಗೌಡ ಹಾಗೂ ಪವನ್ ಕರೆದುಕೊಂಡು ಹೋಗಿರುವ ಪೊಲೀಸರು, ಆರೋಪಿಗಳ ಮನೆಯಲ್ಲಿ ಸಿಕ್ಕ ಕೆಲವೊಂದು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪವಿತ್ರಾ ಗೌಡ ಅವರು ಕಳೆದ 10 ವರ್ಷದಿಂದ ಆರ್.ಆರ್. ನಗರದ ಮನೆಯಲ್ಲಿ ವಾಸವಾಗಿದ್ದಾರೆ. ಮೂರು ಅಂತಸ್ತಿನ ಡ್ಯೂಪ್ಲೆಕ್ಸ್ ಮನೆಯಲ್ಲಿ ಪವಿತ್ರಾ ಗೌಡ ವಾಸವಾಗಿದ್ದರೆ, ಗ್ರೌಂಡ್ ಫ್ಲೋರ್‌ನಲ್ಲಿ ಆರೋಪಿ ಪವನ್ ವಾಸ ಮಾಡುತ್ತಿದ್ದ. ಈತ ಪವಿತ್ರಾ ಗೌಡ ಮನೆ … Continue reading ಡ್ಯೂಪ್ಲೆಕ್ಸ್ ಮನೆಯಲ್ಲಿ ಪವಿತ್ರಾ ಗೌಡ ವಾಸ, ಐಷಾರಾಮಿ ಜೀವನ ಬಹಿರಂಗ