Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೋದಿ ಜತೆ ಮೆಲೋನಿ ಬ್ಯೂಟಿಫುಲ್ ಸೆಲ್ಫಿ
ದೇಶವಿದೇಶವೈರಲ್

ಮೋದಿ ಜತೆ ಮೆಲೋನಿ ಬ್ಯೂಟಿಫುಲ್ ಸೆಲ್ಫಿ

Share
1 Min Read
SHARE

newsics.com

ಇಟಲಿ/ ನವದೆಹಲಿ: ಭಾರತ ಜಿ7 ದೇಶಗಳಲ್ಲಿ ಇಲ್ಲದಿದ್ದರೂ ಈ ಬಾರಿಯ ಶೃಂಗಸಭೆಯ ವೇದಿಕೆಯಲ್ಲಿ ಭಾರತದ ಪ್ರಧಾನಿಗೆ ಕೇಂದ್ರ ಸ್ಥಾನ ದೊರಕಿದೆ.

ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಂದು ವಾರದೊಳಗೆ ಪ್ರಧಾನಿ ಮೋದಿ ಅವರು ಇಟಲಿಯಲ್ಲಿ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್, ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಸೇರಿದಂತೆ ಹಲವಾರು ವಿಶ್ವ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ.

ಈ ಮಧ್ಯೆ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ತೆಗೆದುಕೊಂಡಿರುವ ಸೆಲ್ಫಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಈ ಚಿತ್ರದಲ್ಲಿ ಇಬ್ಬರು ಜಾಗತಿಕ ನಾಯಕರು ನಗುತ್ತಿರುವುದು ಸೆರೆಯಾಗಿದೆ. ಕಳೆದ ವರ್ಷ ಕೂಡ ದುಬೈನಲ್ಲಿ ನಡೆದ COP28 ಹವಾಮಾನ ಶೃಂಗಸಭೆಯ ಸಂದರ್ಭದಲ್ಲಿ ಮೆಲೋನಿ ಮತ್ತು ನರೇಂದ್ರ ಮೋದಿ ಅವರು ಸೆಲ್ಫಿ ತೆಗೆದುಕೊಂಡಿದ್ದರು. ಈ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ಫೋಟೋಗೆ ಮೆಲೋನಿ ಅವರು ಗುಡ್‌ ಫ್ರೆಂಡ್ಸ್ ಎನ್ನುವ ಶೀರ್ಷಿಕೆ ಕೊಟ್ಟಿದ್ದರು.

ಉಭಯ ರಾಷ್ಟ್ರಗಳ ನಡುವಿನ ರಕ್ಷಣಾ ಮತ್ತು ಭದ್ರತಾ ಸಹಕಾರದ ಕುರಿತು ಉಭಯ ನಾಯಕರು ಚರ್ಚಿಸಿದ್ದು, ದ್ವಿಪಕ್ಷೀಯ ರಕ್ಷಣೆ ಮತ್ತು ಭದ್ರತಾ ಸಹಕಾರದ ಕುರಿತು ಚರ್ಚಿಸುವುದರ ಜತೆಗೆ ರಕ್ಷಣಾ ಕೈಗಾರಿಕಾ ಸಹಕಾರವನ್ನು ಇನ್ನಷ್ಟು ಹೆಚ್ಚಿಸುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಬಾಲ್ಯದ ಗೆಳತಿಯನ್ನು ಮದುವೆ ಆಗಬೇಕು, ಅದಕ್ಕೆ ಈ ಕೆಲಸ ಬೇಕೇ ಬೇಕು!

ಸಿಕ್ಕಾಪಟ್ಟೆ ಬೋಲ್ಡ್, ಪಡ್ಡೆ ಹುಡುಗರ ಹೃದಯ ಕದ್ದ ಚೈತ್ರಾ ಆಚಾರ್, ವಿಡಿಯೋ ನೋಡಿ

ಖ್ಯಾತ ಸಂಗೀತ ನಿರ್ದೇಶಕನಿಗೆ ಹೃದಯಾಘಾತವಾಗಲು ದರ್ಶನ್ ಕಾರಣವಂತೆ!

TAGGED:#PM Modi #Georgia Meloni #Click Selfie #Italy PM #Shares #Video #viral #newsics
Share This Article
Facebook Twitter Copy Link Print
Previous Article ಬಾಲ್ಯದ ಗೆಳತಿಯನ್ನು ಮದುವೆ ಆಗಬೇಕು, ಅದಕ್ಕೆ ಈ ಕೆಲಸ ಬೇಕೇ ಬೇಕು!
Next Article ನಟಿ ಆಲಿಯಾ ಭಟ್ ಮತ್ತೊಂದು ಡೀಪ್ ಫೇಕ್ ವಿಡಿಯೋ ವೈರಲ್, ಕೋಟಿ ಕೋಟಿ ವೀಕ್ಷಣೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?