Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖ್ಯಾತ ಸಂಗೀತ ನಿರ್ದೇಶಕನಿಗೆ ಹೃದಯಾಘಾತವಾಗಲು ದರ್ಶನ್ ಕಾರಣವಂತೆ!
ಕರ್ನಾಟಕಮನರಂಜನೆ

ಖ್ಯಾತ ಸಂಗೀತ ನಿರ್ದೇಶಕನಿಗೆ ಹೃದಯಾಘಾತವಾಗಲು ದರ್ಶನ್ ಕಾರಣವಂತೆ!

Share
1 Min Read
SHARE

newsics.com

ಬೆಂಗಳೂರು: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ ವಿವಾದಾತ್ಮಕ ಹೇಳಿಕೆ ನೀಡಿ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಮೊನ್ನೆಯಷ್ಟೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಬಗ್ಗೆ ಮಾತಾಡಿ ಕೆಂಗಣ್ಣಿಗೆ ಗುರಿಯಾಗಿದ್ದರು.

ಆದರೆ ಇದೀಗ ಸ್ಯಾಂಡಲ್ವುಡ್ ನಟ ದರ್ಶನ್ ಅವರ ಬಗ್ಗೆ ಫೇಸ್ಬುಕ್ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಕನ್ನಡ ಚಿತ್ರರಂಗದ ಒಬ್ಬ ಖ್ಯಾತ ಸಂಗೀತ ನಿರ್ದೇಶಕ ಮತ್ತು ಟಿವಿ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿರೋ ನನ್ನ ಸ್ನೇಹಿತನಿಗೆ 2 ವರ್ಷದ ಹಿಂದೆ ಹಾರ್ಟ್ ಅಟ್ಯಾಕ್ ಆಗಿತ್ತು. ಇದಕ್ಕೆ ಮುಖ್ಯ ಕಾರಣ ಎಂದರೆ ರೌಡಿ ಬಾಸ್. ಅದೇ ಆರು ಅಡಿ ಎತ್ತರದ ಮೃಗದಿಂದ ಬೆದರಿಕೆಯ ಕರೆ ಮತ್ತು ಮಾನಸಿಕ ಹಿಂಸೆ ಅಂತಾ ಬರೆದುಕೊಂಡಿದ್ದಾರೆ.

https://www.facebook.com/VS.Prashanth.Sambargi/posts/10161950896005712?ref=embed_post

ಸದ್ಯ ಇದೇ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಈ ಪೋಸ್ಟ್ ನೋಡಿದ ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ. ಈಗ ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಪವಿತ್ರಾ ಗೌಡ A1, ದರ್ಶನ್ A2 ಆರೋಪಿಗಳಾಗಿದ್ದಾರೆ. ಇನ್ನುಳಿದ 20ಕ್ಕೂ ಹೆಚ್ಚು ಆರೋಪಿಗಳನ್ನು ಆರ್ಥಿಕ ಅಪರಾಧಗಳ ನ್ಯಾಯಾಲಯವು ಇನ್ನೂ 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

TAGGED:#Prashanth Sambargi #actor darsha #serious statement #entertainment #newsics #ಪ್ರಶಾಂತ್ ಸಂಬರಗಿ #ದರ್ಶನ್
Share This Article
Facebook Twitter Copy Link Print
Previous Article ಬ್ರಿಡ್ಜ್‌ಟೋರ್ನ್ ಸೀರೀಸ್, ನಟಿ ನಿಕೋಲಾ ಬೆತ್ತಲೆ ಸೀನ್ ಲೀಕ್
Next Article ನಿಮ್ಮ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ತಕ್ಷಣ ಹೀಗೆ ಮಾಡಿ

Popular Posts

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

You Might Also Like

ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಕರ್ನಾಟಕಪ್ರಮುಖ

Gruhalakshmi alert ಗೃಹಲಕ್ಷ್ಮಿ ಹಣ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಲೇಬೇಕು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?