ರೇಣುಕಾಸ್ವಾಮಿ ಕೊಲೆ ಪ್ರಕರಣ: ಹತ್ಯೆಯಲ್ಲಿ ಯಾರ ಪಾತ್ರ ಏನು?
newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕನ್ನಡ ಚಿತ್ರರಂಗದ ನಟ ದರ್ಶನ್ ಹಾಗೂ ಇತರರ ಎರಡನೇ ಹಂತದ ಅಸಲಿ ವಿಚಾರಣೆ ಪೊಲೀಸರಿಂದ ನಡೆಯುತ್ತಿದೆ. ನಟ ದರ್ಶನ್ ಆಪ್ತ ಗೆಳತಿ ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆಸಿ, ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಆರೋಪದ ಮೇಲೆ ನಟ ದರ್ಶನ್ ಮತ್ತು ಅವರ ಸಹವರ್ತಿಗಳನ್ನು ಎರಡನೇ ಬಾರಿಗೆ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣದಲ್ಲಿ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ: ಹತ್ಯೆಯಲ್ಲಿ ಯಾರ ಪಾತ್ರ ಏನು?
Copy and paste this URL into your WordPress site to embed
Copy and paste this code into your site to embed