Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > ಅಂಕಣ ಬರಹ > ನಿಮ್ಮ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ತಕ್ಷಣ ಹೀಗೆ ಮಾಡಿ
ಅಂಕಣ ಬರಹ

ನಿಮ್ಮ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ತಕ್ಷಣ ಹೀಗೆ ಮಾಡಿ

Share
1 Min Read
SHARE

newsics.com

ಸ್ಮಾರ್ಟ್‌ಫೋನ್ ನಮ್ಮ ಜೀವನದ ಬಹುಮುಖ್ಯ ಭಾಗವಾಗಿದೆ. ಇದು ಕೇವಲ ಕರೆಗೆ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ಸ್ಮಾರ್ಟ್ಫೋನ್ ಮೂಲಕವೇ ಇಂದು ಅನೇಕ ಪ್ರಮುಖ ಕೆಲಸಗಳನ್ನು ಮಾಡಲಾಗುತ್ತದೆ. ಆಹಾರವನ್ನು ಆರ್ಡರ್ ಮಾಡುವುದರಿಂದ ಹಿಡಿದು ಬ್ಯಾಂಕಿಂಗ್ ಮಾಡುವವರೆಗೆ ಅನೇಕ ಕೆಲಸಗಳಿಗೆ ಸ್ಮಾರ್ಟ್‌ಫೋನ್‌ಗಳನ್ನು ಬಳಸಲಾಗುತ್ತಿದೆ. ಆದರೆ ಈ ಸ್ಮಾರ್ಟ್‌ಫೋನ್ ಬಳಸುವಾಗ ಅನೇಕರಿಗೆ ದೊಡ್ಡ ಸಮಸ್ಯೆ ಎಂದರೆ ಬ್ಯಾಟರಿ. ಈಗ ಫೋನ್ ಬ್ಯಾಟರಿ ಡ್ರೈನ್ ಸಮಸ್ಯೆ ತುಂಬಾ ಸಾಮಾನ್ಯವಾಗಿದೆ.
ಸ್ವಚ್ಛಗೊಳಿಸಿ:ಫೋನ್ ಬಾಡಿ ಮತ್ತು ಡಿಸ್‌ಪ್ಲೇ ಸ್ವಚ್ಚಗೊಳಿಸಿದರೆ ಸಾಫ್ಟ್ ಆಗುತ್ತೆ.ಸ್ವಚ್ಛಮಾಡಲು ಲಿಂಟ್-ಫ್ರೀ ಬಟ್ಟೆಯನ್ನು ಬಳಸಬೇಕು. ರಾಸಾಯಕನಿಗಳಿಂದ ಫೋನ್ ಸ್ವಚ್ಛಮಾಡಬೇಡಿ. ಇದರಿಂದ ಫೋನ್ ಡಿಸ್‌ಪ್ಲೇ ಅಥವಾ ಹೊರಭಾಗದಲ್ಲಿ ಹಾನಿಯಾಗುವ ಸಾಧ್ಯತೆ ಇರುತ್ತೆ
ಬ್ಯಾಟರಿ ಮಟ್ಟವನ್ನು 20 ಮತ್ತು 80% ನಡುವೆ ಇರಿಸಿ:ನಿಮ್ಮ ಫೋನ್‌ನ ಬ್ಯಾಟರಿ ಮಟ್ಟವನ್ನು 20-80% ನಡುವೆ ಇರಿಸುವುದರಿಂದ ಬ್ಯಾಟರಿ ಆರೋಗ್ಯಕರವಾಗಿರುತ್ತದೆ. ನಿಮ್ಮ ಬ್ಯಾಟರಿ 20% ತಲುಪಿದಾಗ ಚಾರ್ಜ್ಗೆ ಹಾಕಿ. ಬ್ಯಾಟರಿಗೆ ಹಾನಿಯಾಗುವುದನ್ನು ತಪ್ಪಿಸಲು, ಅದನ್ನು 80% ವರೆಗೆ ಮಾತ್ರ ಚಾರ್ಜ್ ಮಾಡಿ. ರಾತ್ರಿ ಪೂರ್ತಿ ಮೊಬೈಲ್ ಅನ್ನು ಚಾರ್ಜ್ಗೆ ಹಾಕುವುದು ಒಳ್ಳೆಯದಲ್ಲ
ಸ್ಟೋರೇಜ್ ನಿರ್ವಹಣೆ: ಸ್ಮಾರ್ಟ್‌ಫೋನ್‌ಗಳು ಸಾಮಾನ್ಯವಾಗಿ ಫೈಲ್, ಫೋಟೊಸ್ ಹಾಗೂ ಆ್ಯಪ್‌ಗಳು ಹೆಚ್ಚಾದಂತೆ ಕಾರ್ಯಕ್ಷಮತೆಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ನಿಯಮಿತವಾಗಿ ಬಳಸದ ಯಾವುದೇ ಆ್ಯಪ್‌ಗಳು ನಿಮ್ಮ ಮೊಬೈಲ್‌ನಲ್ಲಿದ್ದರೆ ಡಿಲೀಟ್ ಮಾಡಿ.
ಸಾಫ್ಟ್‌ವೇರ್ ಅಪ್ಡೇಟ್ ಮಾಡಿ: ಆಗಾಗ ಆಪರೇಟಿಂಗ್ ಸಿಸ್ಟಮ್ ಮತ್ತು ಆ್ಯಪ್‌ಗಳ ಅಪ್ಡೇಟ್ ಮಾಡುವುದರಿಂದ ಇದು ಸುರಕ್ಷತೆಯನ್ನು ಹೆಚ್ಚಿಸುತ್ತದೆ. ಕಾರ್ಯಕ್ಷಮತೆ ಸುಧಾರಿಸುವುದರ ಜೊತೆಗೆ ಯಾವುೇದ ದೋಷಗಳಿದ್ದರೆ ಅದನ್ನು ಸರಿಪಡಿಸಲು ಸಾಫ್ಟ್‌ವೇರ್ ಅಪ್ಡೇಟ್ ನೆರವಾಗುತ್ತದೆ.

ಖ್ಯಾತ ಸಂಗೀತ ನಿರ್ದೇಶಕನಿಗೆ ಹೃದಯಾಘಾತವಾಗಲು ದರ್ಶನ್ ಕಾರಣವಂತೆ!

ಸಸಿ ರಕ್ಷಣೆ, ಬೆಳವಣಿಗೆಗೆ ಜಿಯೋ ಟ್ಯಾಗಿಂಗ್

ಅಬ್ಬಬ್ಬಾ! ಊಟದ ಬಳಿಕ ಪಾನ್ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವ್ಯಾ?

TAGGED:#mobile #battery #draining #settings #newsics #technology
Share This Article
Facebook Twitter Copy Link Print
Previous Article ಖ್ಯಾತ ಸಂಗೀತ ನಿರ್ದೇಶಕನಿಗೆ ಹೃದಯಾಘಾತವಾಗಲು ದರ್ಶನ್ ಕಾರಣವಂತೆ!
Next Article ACಗಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ‘ನಿದ್ರಾ’ ಪ್ರತಿಭಟನೆ!

Popular Posts

IND vs ENG Cricket 3ನೇ ಏಕದಿನ: ಲಾರ್ಡ್ಸ್‌ನಲ್ಲಿ ಸರಣಿ ಗೆಲುವಿನ ಹೋರಾಟ – ಭಾರತಕ್ಕೆ ಸವಾಲು, ಇಂಗ್ಲೆಂಡ್‌ಗೆ ಪ್ರತಿಷ್ಠೆ

3 Min Read

Benefits of Burning Natural Fragrant Ingredients at Home ಸುಗಂಧ ಬೀರುವ ಈ ವಸ್ತುಗಳನ್ನ ಸುಟ್ಟರೆ ಏನಾಗುತ್ತೆ? ತಿಳಿಯಿರಿ ಇದರ ಪ್ರಯೋಜನಗಳು

1 Min Read

Viparita Karani Yoga Pose ವಿಪರೀತ ಕರಣಿ ಆಸನದಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ! ಆರೋಗ್ಯಕ್ಕೆ ಅದ್ಭುತ ಯೋಗಾಸನ

2 Min Read

Best Healthy Rotis  ಆರೋಗ್ಯಕ್ಕೆ ಬೆಸ್ಟ್ ಈ ರೊಟ್ಟಿಗಳು

2 Min Read

You Might Also Like

ಅಂಕಣ ಬರಹಕರ್ನಾಟಕಪ್ರಮುಖ

Political analysis | ಚಕ್ರವ್ಯೂಹದಲ್ಲಿ ವಿಜಯೇಂದ್ರ, ಮುಂದೇನು? ಇನ್ನೆಷ್ಟು ದಿನ BJP ಡ್ರಾಮಾ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?