ನಿಮ್ಮ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ತಕ್ಷಣ ಹೀಗೆ ಮಾಡಿ
newsics.com ಸ್ಮಾರ್ಟ್‌ಫೋನ್ ನಮ್ಮ ಜೀವನದ ಬಹುಮುಖ್ಯ ಭಾಗವಾಗಿದೆ. ಇದು ಕೇವಲ ಕರೆಗೆ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ಸ್ಮಾರ್ಟ್ಫೋನ್ ಮೂಲಕವೇ ಇಂದು ಅನೇಕ ಪ್ರಮುಖ ಕೆಲಸಗಳನ್ನು ಮಾಡಲಾಗುತ್ತದೆ. ಆಹಾರವನ್ನು ಆರ್ಡರ್ ಮಾಡುವುದರಿಂದ ಹಿಡಿದು ಬ್ಯಾಂಕಿಂಗ್ ಮಾಡುವವರೆಗೆ ಅನೇಕ ಕೆಲಸಗಳಿಗೆ ಸ್ಮಾರ್ಟ್‌ಫೋನ್‌ಗಳನ್ನು ಬಳಸಲಾಗುತ್ತಿದೆ. ಆದರೆ ಈ ಸ್ಮಾರ್ಟ್‌ಫೋನ್ ಬಳಸುವಾಗ ಅನೇಕರಿಗೆ ದೊಡ್ಡ ಸಮಸ್ಯೆ ಎಂದರೆ ಬ್ಯಾಟರಿ. ಈಗ ಫೋನ್ ಬ್ಯಾಟರಿ ಡ್ರೈನ್ ಸಮಸ್ಯೆ ತುಂಬಾ ಸಾಮಾನ್ಯವಾಗಿದೆ. ಸ್ವಚ್ಛಗೊಳಿಸಿ:ಫೋನ್ ಬಾಡಿ ಮತ್ತು ಡಿಸ್‌ಪ್ಲೇ ಸ್ವಚ್ಚಗೊಳಿಸಿದರೆ ಸಾಫ್ಟ್ ಆಗುತ್ತೆ.ಸ್ವಚ್ಛಮಾಡಲು ಲಿಂಟ್-ಫ್ರೀ ಬಟ್ಟೆಯನ್ನು ಬಳಸಬೇಕು. … Continue reading ನಿಮ್ಮ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ತಕ್ಷಣ ಹೀಗೆ ಮಾಡಿ
Copy and paste this URL into your WordPress site to embed
Copy and paste this code into your site to embed