ನಟ ದರ್ಶನ್‌ಗೆ ಸಂಕಷ್ಟ: ಬರ್ತಡೆ ಸೆಲೆಬ್ರೇಶನ್ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್

newsics.com ಬೆಂಗಳೂರು: ‘ಬಿಗ್ ಬಾಸ್‌’ ಮನೆಯೊಳಗೆ ಸ್ಪರ್ಧಿಯಾಗಿ ಹೋಗಿಬಂದ ಬಳಿಕ ರಕ್ಷಕ್ ಬುಲೆಟ್ ಜನಪ್ರಿಯತೆ ಹೆಚ್ಚಾಗಿದೆ. ಸದ್ಯ ರಕ್ಷಕ್ ಹಂಚಿಕೊಂಡಿರುವ ಒಂದು ಪೋಸ್ಟ್ ಎಲ್ಲರ ಗಮನಸೆಳೆಯುತ್ತಿದೆ. ಈ ಬಾರಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು ರಕ್ಷಕ್ ಬುಲೆಟ್ ನಿರ್ಧರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಡೆದ ಕೆಲವೊಂದು ಘಟನೆಗಳು ಮನಸ್ಸಿಗೆ ನೋವು ತಂದಿದೆ. ನಮ್ಮ ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎನ್ನುವುದು ನನ್ನ ಭಾವನೆ. ಹೀಗಾಗೊ, ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ … Continue reading ನಟ ದರ್ಶನ್‌ಗೆ ಸಂಕಷ್ಟ: ಬರ್ತಡೆ ಸೆಲೆಬ್ರೇಶನ್ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್