Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > 80 ವರ್ಷದ ಅಜ್ಜನಿಗೆ 22 ವರ್ಷದ ಯುವತಿ ಮೇಲೆ ಪ್ರೀತಿ, ಸಂಸಾರ ಶುರು!
ರಿಲೇಷನ್‌ಶಿಪ್ವಿದೇಶ

80 ವರ್ಷದ ಅಜ್ಜನಿಗೆ 22 ವರ್ಷದ ಯುವತಿ ಮೇಲೆ ಪ್ರೀತಿ, ಸಂಸಾರ ಶುರು!

Share
1 Min Read
SHARE

newsics.com

ಚೀನಾ: ಪ್ರೀತಿ ಕುರುಡು, ಅದಕ್ಕೆ ವಯಸ್ಸು, ಜಾತಿ, ರೂಪ ಅಂತಸ್ತು ಯಾವೊಂದೂ ಅಡ್ಡಿಯಾಗುವುದಿಲ್ಲ ಎಂಬ ಮಾತು ಕ್ಲೀಶೆಯಂತೆ ಕೇಳಬಹುದು. ಆದರೆ, ಈ ಅಜ್ಜ ವೃದ್ಧಾಶ್ರಮ ದಿನ ಕೆಲಸ ಮಾಡುತ್ತಿದ್ದ ಹುಡುಗಿನೆ ಲವ್ ಮಾಡಿ ಮದುವೆಯಾಗಿದ್ದಾರೆ.ಲೀ ಎಂಬ ಈ ಹಣ್ಣು ಹಣ್ಣು ಮುದುಕ ಕ್ಸಿಯಾಫಂಗ್ ಎಂಬ 23 ವರ್ಷದ ಚೆಲುವೆಯನ್ನು ವಿವಾಹವಾಗಿದ್ದಾರೆ.

ಮೊದಲಿಗೆ ಈ ಲೀ ತಾತ, Xiaofangಳ ಪ್ರೌಢತೆ, ಸ್ಥಿರತೆ ಮತ್ತು ಬುದ್ಧಿವಂತಿಕೆಯನ್ನು ಹೊಗಳಿದರಂತೆ. ಹೊಗಳಿಕೆಗೆ ಬೀಳದ ಹುಡುಗಿಯರ್ಯಾರು? ಅಂತೆಯೇ ಇವರಿಬ್ಬರ ನಡುವೆ ಸ್ನೇಹ ಅರಳಿತು. ನಂತರ ಕ್ಸಿಯಾಫಂಗ್‌ಳ ಯೌವನದ ಚೈತನ್ಯ ಮತ್ತು ದಯೆಗೆ ಲಿ ಸೆಳೆಯಲ್ಪಟ್ಟರು. ವಿಷಯ ತಿಳಿಯುತ್ತಿದ್ದಂತೆ ಕ್ಸಿಯಾಫಂಗ್‌ಳ ಕುಟುಂಬದಿಂದ ಸಿಕ್ಕಾಪಟ್ಟೆ ವಿರೋಧ ವ್ಯಕ್ತವಾಯಿತು.

ದಂಪತಿ ಸಾಧಾರಣ ಸಮಾರಂಭದಲ್ಲಿ ಪ್ರತಿಜ್ಞೆ ವಿನಿಮಯ ಮಾಡಿಕೊಂಡರು, ಇದಕ್ಕೆ ಎರಡೂ ಕಡೆಯಿಂದ ಕುಟುಂಬ ಸದಸ್ಯರು ಗೈರು ಹಾಜರಾಗಿದ್ದರು. ಅವರ ಪ್ರೀತಿಯನ್ನು ಪ್ರದರ್ಶಿಸುವ ಅವರ ಮದುವೆಯ ಫೋಟೋಗಳು, ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮದಲ್ಲಿ ಅಲೆಗಳನ್ನು ಸೃಷ್ಟಿ ಮಾಡಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ‌ ಮಾಡಿವೆ.

ನಟ ದರ್ಶನ್‌ಗೆ ಎದುರಾಗುತ್ತಾ ಮತ್ತಷ್ಟು ಕಂಟಕ? ಗ್ರಹಗತಿ ಬಗ್ಗೆ ಅರ್ಚಕರ ಮಾತು

ಬ್ರಿಡ್ಜ್‌ಟೋರ್ನ್ ಸೀರೀಸ್, ನಟಿ ನಿಕೋಲಾ ಬೆತ್ತಲೆ ಸೀನ್ ಲೀಕ್

ಬೆಂಗಳೂರಿನ ಕೈನಾ ಖರೆ ಈಗ ಜಗತ್ತಿನ ಅತಿ ಕಿರಿಯ ಮಹಿಳಾ ಮಾಸ್ಟರ್ ಸ್ಕೂಬಾ ಡೈವರ್! ವಿಡಿಯೋ ನೋಡಿ

10 ಲಕ್ಷ ಕಾಗೆಗಳ ಹತ್ಯೆಗೆ ಸರ್ಕಾರ ಆದೇಶ!

TAGGED:#Chinese old man #Marries #23-year-old Woman #Old Age Home
Share This Article
Facebook Twitter Copy Link Print
Previous Article ಖ್ಯಾತ ಜಾನಪದ ವಿದ್ವಾಂಸರಾದ ಡಾ.ಜಯಲಕ್ಷ್ಮೀ ಸೀತಾಪುರ ಇನ್ನಿಲ್ಲ
Next Article ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಶೀಘ್ರ ಸಂಚಾರ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?