Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಾರತದ ದಾಳಿಗೆ ಬೆಚ್ಚಿಬಿದ್ದ ಸೌತ್‌ ಆಫ್ರಿಕಾ
ಕರ್ನಾಟಕ

ಭಾರತದ ದಾಳಿಗೆ ಬೆಚ್ಚಿಬಿದ್ದ ಸೌತ್‌ ಆಫ್ರಿಕಾ

Share
1 Min Read
SHARE

newsics.com

ಬೆಂಗಳೂರು: ಮಹಿಳೆಯರ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಿದೆ.

ಭಾನುವಾರ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿದ್ದವು.ಈ ಪಂದ್ಯದಲ್ಲಿ ಭಾರತ ವನಿತೆಯರು ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾದರು.

ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ವನಿತೆಯರ ತಂಡ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 265 ರನ್‌ ಕಲೆ ಹಾಕಿದ್ದರು. ಸ್ಮೃತಿ ಮಂದಣ್ಣ ಶತಕ ಬಾರಿಸುವ ಮೂಲಕ ತಂಡದ ಗೆಲುವಿನ ನೆರವಾದರು.

ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ತಂಡ 266 ರನ್‌ಗಳ ಟಾರ್ಗೆಟ್‌ ಬೆನ್ನಟ್ಟಿತ್ತು.37.4 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ ಕಳೆದುಕೊಂಡ ದಕ್ಷಿಣ ಆಫ್ರಿಕಾ ತಂಡ 122 ರನ್‌ ಕಲೆ ಹಾಕಲಷ್ಟೇ ಶಕ್ತವಾಯಿತು.

ಭಾರತದ ಸ್ಪಿನ್ನರ್‌ಗಳಾದ ದೀಪ್ತಿ ಶರ್ಮಾ ಹಗೂ ಆಶಾ ಶೋಭನಾ ಸ್ಪಿನ್‌ ದಾಳಿಯ ವಿರುದ್ಧ ಸೌತ್‌ ಆಫ್ರಿಕಾ ಬ್ಯಾಟರ್‌ಗಳು ಅಬ್ಬರಿಸಲು ಸಾಧ್ಯವಾಗಲಿಲ್ಲ.

ಆಶಾ ಶೋಭನಾ 4 ವಿಕೆಟ್‌ ಪಡೆದು ಕೇವಲ 21 ರನ್‌ ನೀಡಿದರು. 2 ವಿಕೆಟ್‌ ಪಡೆದ ದೀಪ್ತಿ ಶರ್ಮಾ 10 ರನ್‌ ನೀಡಿದರು. ಈ ಮೂಲಕ ಭಾರತ ತಂಡ 143 ರನ್‌ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು.

ಇನ್ನು ದಕ್ಷಿಣ ಆಫ್ರಿಕಾ ಮಹಿಳಾ ತಂಡದ ಅಯಂಬೋಗ ಖಾಕಾ 10 ಓವರ್‌ಗಳ ಬೌಲಿಂಗ್‌ ಮಾಡಿ 47 ರ್‌ ನೀಡಿ 3 ವಿಕೆಟ್‌ ಪಡೆದರು. ಮಸಬಟಾ ಕ್ಲಾಸ್‌ 10 ಓವರ್‌ಗಳಲ್ಲಿ 51 ರನ್‌ ನಿಡಿ 2 ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು. ನೊಂದುಮಿಸೋ ಶಂಗಾಸೆ, ಅನ್ನೇರಿ ಡೆರ್ಕ್ಸೆನ್, ನಾನ್ಕುಲುಲೇಕೋ ಮ್ಲಾಬಾ ತಲಾ ಒಂದು ವಿಕೆಟ್‌ ಪಡೆದರು.

ಮೂರು ಪಂದ್ಯಗಳ ಏಕದಿನ ಸರಣಿ ಇದಾಗಿದ್ದು ಭಾರತ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನೂ ಎರಡನೇ ಪಂದ್ಯ ಜೂನ್‌ 19 ರಂದು ನಡೆಯಲಿದೆ.

ಬಾಂಗ್ಲಾದೇಶದ ವಿಕೆಟ್ ಪತನ: ಸ್ವಿಮ್ಮಿಂಗ್ ಪೂಲ್‌ಗೆ ಜಿಗಿದ ನೇಪಾಳಿ ಅಭಿಮಾನಿ!

ಐರ್ಲೆಂಡ್ ವಿರುದ್ಧ ಪ್ರಯಾಸದ ಗೆಲುವು; ಟಿ20 ವಿಶ್ವಕಪ್‌ನಿಂದ ಪಾಕ್ ನಿರ್ಗಮನ

ನಟಿ ಆಲಿಯಾ ಭಟ್ ಮತ್ತೊಂದು ಡೀಪ್ ಫೇಕ್ ವಿಡಿಯೋ ವೈರಲ್, ಕೋಟಿ ಕೋಟಿ ವೀಕ್ಷಣೆ

ಸಿಕ್ಕಾಪಟ್ಟೆ ಬೋಲ್ಡ್, ಪಡ್ಡೆ ಹುಡುಗರ ಹೃದಯ ಕದ್ದ ಚೈತ್ರಾ ಆಚಾರ್, ವಿಡಿಯೋ ನೋಡಿ

TAGGED:#India #South Africa #Women ODI #sports #newsics
Share This Article
Facebook Twitter Copy Link Print
Previous Article ಬಾಂಗ್ಲಾದೇಶದ ವಿಕೆಟ್ ಪತನ: ಸ್ವಿಮ್ಮಿಂಗ್ ಪೂಲ್‌ಗೆ ಜಿಗಿದ ನೇಪಾಳಿ ಅಭಿಮಾನಿ!
Next Article ಐದೇ ನಿಮಿಷದಲ್ಲಿ ರಸಂ ತಯಾರಿಸಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?