ಭಾರತದ ದಾಳಿಗೆ ಬೆಚ್ಚಿಬಿದ್ದ ಸೌತ್‌ ಆಫ್ರಿಕಾ

newsics.com ಬೆಂಗಳೂರು: ಮಹಿಳೆಯರ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಿದೆ. ಭಾನುವಾರ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿದ್ದವು.ಈ ಪಂದ್ಯದಲ್ಲಿ ಭಾರತ ವನಿತೆಯರು ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾದರು. ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ವನಿತೆಯರ ತಂಡ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 265 ರನ್‌ ಕಲೆ ಹಾಕಿದ್ದರು. ಸ್ಮೃತಿ ಮಂದಣ್ಣ ಶತಕ ಬಾರಿಸುವ ಮೂಲಕ ತಂಡದ ಗೆಲುವಿನ ನೆರವಾದರು. ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ತಂಡ … Continue reading ಭಾರತದ ದಾಳಿಗೆ ಬೆಚ್ಚಿಬಿದ್ದ ಸೌತ್‌ ಆಫ್ರಿಕಾ