Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಬಾಂಗ್ಲಾದೇಶದ ವಿಕೆಟ್ ಪತನ: ಸ್ವಿಮ್ಮಿಂಗ್ ಪೂಲ್‌ಗೆ ಜಿಗಿದ ನೇಪಾಳಿ ಅಭಿಮಾನಿ!
ವಿದೇಶ

ಬಾಂಗ್ಲಾದೇಶದ ವಿಕೆಟ್ ಪತನ: ಸ್ವಿಮ್ಮಿಂಗ್ ಪೂಲ್‌ಗೆ ಜಿಗಿದ ನೇಪಾಳಿ ಅಭಿಮಾನಿ!

Share
1 Min Read
SHARE

newsics.com

ಕೆನಡಾ: ನೇಪಾಳ ತಂಡ ಬಾಂಗ್ಲಾದೇಶ ವಿರುದ್ಧ ಸೋಲು ಕಂಡರೂ ಕೂಡ ಅಭಿಮಾನಿಯೊಬ್ಬ ನೇಪಾಳ ತಂಡಕ್ಕೆ ಬೆಂಬಲ ಸೂಚಿಸಿದ ರೀತಿ ಎಲ್ಲರ ಗಮನಸೆಳೆದಿದೆ.

ಬಾಂಗ್ಲಾದೇಶದ ವಿಕೆಟ್ ಪತನಗೊಂಡ ವೇಳೆ ಈ ಅಭಿಮಾನಿ ಸ್ಟೇಡಿಯಂನಲ್ಲಿದ್ದ ಸ್ವಿಮ್ಮಿಂಗ್ ಪೂಲ್ಗೆ ಜಿಗಿದು ಸಂಭ್ರಮಿಸಿದ್ದಾನೆ. ಈ ವಿಡಿಯೊವನ್ನು ಐಸಿಸಿ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದೆ. ವಿಡಿಯೊ ಎಲ್ಲೆಡೆ ವೈರಲ್ ಆಗಿದೆ.

ನೇಪಾಳ ತಂಡದ ಬೌಲಿಂಗ್ ಇನಿಂಗ್ಸ್ನ 5ನೇ ಓವರ್ ನಾಯಕ ರೋಹಿತ್ ಪೌಡೆಲ್ ಎಸೆದರು. ಈ ಓವರ್ನ 4ನೇ ಎಸೆತಕ್ಕೆ ಬಾಂಗ್ಲಾದೇಶದ ಬ್ಯಾಟರ್ ತೌಹಿದ್ ಹೃದಯೋಯ್ ಸಿಕ್ಸರ್ ಬಾರಿಸುವ ಯತ್ನದಲ್ಲಿ ಸಂದೀಪ್ ಲಮಿಚಾನೆಗೆ ಕ್ಯಾಚ್ ನೀಡಿ ವಿಕೆಟ್ ಕಳೆದುಕೊಂಡರು.

ಈ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ನೇಪಾಳದ ಅಭಿಮಾನಿಯೊಬ್ಬ ಸಂತಸದಲ್ಲಿ ಸ್ಟೇಡಿಯಂನ ಮುಂದೆ ಇದ್ದ ಸ್ವಿಮ್ಮಿಂಗ್ ಪೂಲ್ಗೆ ಜಿಗಿದ್ದಾನೆ. ಈ ವಿಡಿಯೊವನ್ನು ಐಸಿಸಿ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಳ್ಳುವುದರ ಜತೆಗೆ ಈ ದೃಶ್ಯಕ್ಕೆ ಉತ್ತಮ ಎಸೆತ, ಉತ್ತಮ ಕ್ಯಾಚ್, ಉತ್ತಮ ಪೂಲ್ ಆಚರಣೆ ಎಂದು ಇನ ಬರೆದುಕೊಂಡಿದೆ.

https://www.instagram.com/reel/C8S-BZAS95O/?utm_source=ig_embed&ig_rid=3b31978f-933d-4533-920d-209f3ce95590

ಬಾಂಗ್ಲಾದೇಶದ ಪರ ಘಾತಕ ಬೌಲಿಂಗ್ ದಾಳಿ ನಡೆಸಿದ ತಂಜಿಮ್ ಹಸನ್ ಸಾಕಿಬ್ 4 ಓವರ್ ಎಸೆದು 2 ಮೇಡನ್ ಸಹಿತ ಕೇವಲ 7 ರನ್ಗೆ 4 ವಿಕೆಟ್ ಕಿತ್ತು. ಜೀವನಶ್ರೇಷ್ಠ ಬೌಲಿಂಗ್ ಪ್ರದರ್ಶನ ತೋರಿದರು. ಮುಸ್ತಫಿಜುರ್ ರೆಹಮಾನ್ 7 ರನ್ಗೆ 3 ವಿಕೆಟ್ ಪಡೆದರು. ನಾಯಕ ಶಕೀಬ್ 2 ವಿಕೆಟ್ ಕಿತ್ತು ಮಿಂಚಿದರು. ಮುಂದಿನ ಪಂದ್ಯದಲ್ಲಿ ಶಕೀಬ್ ಮೊದಲ ಎಸೆತದಲ್ಲೇ ವಿಕೆಟ್ ಕಿತ್ತರೆ ಬ್ರೋಕನ್ ಹ್ಯಾಟ್ರಿಕ್ ವಿಕೆಟ್ ಕಿತ್ತ ದಾಖಲೆ ಮಾಡಲಿದ್ದಾರೆ.

ಐರ್ಲೆಂಡ್ ವಿರುದ್ಧ ಪ್ರಯಾಸದ ಗೆಲುವು; ಟಿ20 ವಿಶ್ವಕಪ್‌ನಿಂದ ಪಾಕ್ ನಿರ್ಗಮನ

ಸಾಗರ ಜೀವಿಗಳ ವಂಶಾಭಿವೃದ್ಧಿ: 2.15 ಲಕ್ಷ ಸಮುದ್ರ ಆಮೆ ಮರಿಗಳನ್ನು ಬಂಗಾಳ ಕೊಲ್ಲಿಗೆ ಬಿಟ್ಟ ತಮಿಳುನಾಡು

ಹುಡುಗಿ ವೇಷದಲ್ಲಿದ್ದಾಗ ತುಂಬಾ ಮುಜುಗರ ಆಗ್ತಿತ್ತು‌… ಎಲ್ಲರೂ ಅದನ್ನೇ ನೋಡ್ತಿದ್ರು…!

ಹಾರ್ವರ್ಡ್ ವಿವಿ ಸಂಶೋಧಕರ ವರದಿಗೆ ಬೆಚ್ಚಿಬಿದ್ದ ಜಗತ್ತು: ನಮ್ಮ ನಡುವೆಯೇ ಅನ್ಯಗ್ರಹ ಜೀವಿಗಳ ವಾಸ!

TAGGED:#Nepal fan #stadium #swimming pool #celebrate #wicket #Bangladesh #cricket #sports #newsics
Share This Article
Facebook Twitter Copy Link Print
Previous Article ಐರ್ಲೆಂಡ್ ವಿರುದ್ಧ ಪ್ರಯಾಸದ ಗೆಲುವು; ಟಿ20 ವಿಶ್ವಕಪ್‌ನಿಂದ ಪಾಕ್ ನಿರ್ಗಮನ
Next Article ಭಾರತದ ದಾಳಿಗೆ ಬೆಚ್ಚಿಬಿದ್ದ ಸೌತ್‌ ಆಫ್ರಿಕಾ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖವಿದೇಶ

ಅತ್ಯಂತ ದುಬಾರಿ ಟ್ರೋಫಿ ಮೇಲೆ ಎಲ್ಲರ ಕಣ್ಣು; ಫಿಫಾ ವಿಶ್ವಕಪ್ ಆರಂಭ ಯಾವಾಗ?

1 Min Read
ದೇಶಪ್ರಮುಖವಿದೇಶ

Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

1 Min Read
ದೇಶಪ್ರಮುಖವಿದೇಶ

Iran-US War ಕುವೈತ್ ಮತ್ತು ಬಹ್ರೇನ್ ಮೇಲೆ ಇರಾನ್ ಕ್ಷಿಪಣಿ ದಾಳಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?