ಬಾಂಗ್ಲಾದೇಶದ ವಿಕೆಟ್ ಪತನ: ಸ್ವಿಮ್ಮಿಂಗ್ ಪೂಲ್‌ಗೆ ಜಿಗಿದ ನೇಪಾಳಿ ಅಭಿಮಾನಿ!

newsics.com ಕೆನಡಾ: ನೇಪಾಳ ತಂಡ ಬಾಂಗ್ಲಾದೇಶ ವಿರುದ್ಧ ಸೋಲು ಕಂಡರೂ ಕೂಡ ಅಭಿಮಾನಿಯೊಬ್ಬ ನೇಪಾಳ ತಂಡಕ್ಕೆ ಬೆಂಬಲ ಸೂಚಿಸಿದ ರೀತಿ ಎಲ್ಲರ ಗಮನಸೆಳೆದಿದೆ. ಬಾಂಗ್ಲಾದೇಶದ ವಿಕೆಟ್ ಪತನಗೊಂಡ ವೇಳೆ ಈ ಅಭಿಮಾನಿ ಸ್ಟೇಡಿಯಂನಲ್ಲಿದ್ದ ಸ್ವಿಮ್ಮಿಂಗ್ ಪೂಲ್ಗೆ ಜಿಗಿದು ಸಂಭ್ರಮಿಸಿದ್ದಾನೆ. ಈ ವಿಡಿಯೊವನ್ನು ಐಸಿಸಿ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದೆ. ವಿಡಿಯೊ ಎಲ್ಲೆಡೆ ವೈರಲ್ ಆಗಿದೆ. ನೇಪಾಳ ತಂಡದ ಬೌಲಿಂಗ್ ಇನಿಂಗ್ಸ್ನ 5ನೇ ಓವರ್ ನಾಯಕ ರೋಹಿತ್ ಪೌಡೆಲ್ ಎಸೆದರು. ಈ ಓವರ್ನ 4ನೇ ಎಸೆತಕ್ಕೆ ಬಾಂಗ್ಲಾದೇಶದ ಬ್ಯಾಟರ್ … Continue reading ಬಾಂಗ್ಲಾದೇಶದ ವಿಕೆಟ್ ಪತನ: ಸ್ವಿಮ್ಮಿಂಗ್ ಪೂಲ್‌ಗೆ ಜಿಗಿದ ನೇಪಾಳಿ ಅಭಿಮಾನಿ!