ದರ್ಶನ್ ಜತೆ ಪಾರ್ಟಿ: ಹಾಸ್ಯ ನಟ ಚಿಕ್ಕಣ್ಣಗೂ ಈ ಕೊಲೆ ಕೇಸ್‌ಗೂ ಸಂಬಂಧವಿದ್ಯಾ?
newsics.com ಬೆಂಗಳೂರು: ದರ್ಶನ್ ವಿರುದ್ಧ ಕೇಳಿಬಂದಿರುವ ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ಚಿಕ್ಕಣ್ಣ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದ್ರಲ್ಲೂ ಕೊಲೆ ನಡೆಯುವ ಕೆಲವೇ ಗಂಟೆಗಳ ಹಿಂದೆ ನಟ ಚಿಕ್ಕಣ್ಣ ಕೂಡ ದರ್ಶನ್ & ಗ್ಯಾಂಗ್ ಜತೆ ಪಾರ್ಟಿ ಮಾಡಿದ್ದರಂತೆ. ಜೂನ್ 8ರಂದು ರೇಣುಕಾ ಸ್ವಾಮಿ ಮೇಲೆ ಹಲ್ಲೆ & ಕೊಲೆ ನಡೆಸುವ ಮೊದಲು ದರ್ಶನ್ & ಗ್ಯಾಂಗ್ ಆರೋಪಿ ವಿನಯ್‌ಗೆ ಸೇರಿದ ಸ್ಟೋನಿ ಬ್ರೂಕ್ ಎಂಬ ಖಾಸಗಿ ಹೋಟೆಲ್‌ನಲ್ಲಿ ಪಾರ್ಟಿ ಮಾಡಿದ್ದರಂತೆ. ಇದೇ ಪಾರ್ಟಿಯಲ್ಲಿ ನಟ … Continue reading ದರ್ಶನ್ ಜತೆ ಪಾರ್ಟಿ: ಹಾಸ್ಯ ನಟ ಚಿಕ್ಕಣ್ಣಗೂ ಈ ಕೊಲೆ ಕೇಸ್‌ಗೂ ಸಂಬಂಧವಿದ್ಯಾ?
Copy and paste this URL into your WordPress site to embed
Copy and paste this code into your site to embed