Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶತಕ ಸಿಡಿಸಿ ಹೊಸ ದಾಖಲೆ ನಿರ್ಮಿಸಿದ ಸ್ಮೃತಿ ಮಂಧಾನ
ಕರ್ನಾಟಕ

ಶತಕ ಸಿಡಿಸಿ ಹೊಸ ದಾಖಲೆ ನಿರ್ಮಿಸಿದ ಸ್ಮೃತಿ ಮಂಧಾನ

Share
1 Min Read
SHARE

newsics.com

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ, ಜೂನ್‌ 16 ರಂದು ನಡೆದ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾದ ವಿರುದ್ಧ ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದ ಸ್ಮೃತಿ ಮಂಧಾನ ಹೊಸ ಮೈಲಿಗಲ್ಲಿ ಸಾಧಿಸಿದ್ದಾರೆ.

ಭಾರತ ತಂಡದ ಉಪನಾಯಕಿ ಸ್ಮೃತಿ ಮಂಧಾನ ಶತಕ ಬಾರಿಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಈವರೆಗೂ ಸ್ಮೃತಿ ಆಡಿರುವ ಎಲ್ಲಾ ಸ್ವರೂಪದ ಪಂದ್ಯಗಳಲ್ಲಿಯೂ 7000ಕ್ಕೂ ಹೆಚ್ಚು ರನ್‌ ಕಲೆಹಾಕಿರುವ ಮಹತ್ವದ ಮೈಲಿಗಲ್ಲನ್ನು ತಲುಪಿದ್ದಾರೆ.

https://www.instagram.com/p/C8Te9PBy7rK/?utm_source=ig_web_copy_link&igsh=MzRlODBiNWFlZA==

ಈ ಸಾಧನೆಯ ಮೂಲಕ ಸ್ಮೃತಿ ಮಂಧಾನ ಗಣ್ಯ ಮಹಿಳಾ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಿದ್ದಾರೆ. ಅಂತಾರಾಷ್ಟೀಯ ಕ್ರಿಕೆಟ್‌ನಲ್ಲಿ ಭಾರತ ತಂಡದ ಅತೀ ಹೆಚ್ಚು ರನ್‌ ಗಳಿಸಿದವರ ಸಾಲಿನಲ್ಲಿ ಮಂಧಾನ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಈ ಮುಂಚೆ 10868 ರನ್‌ ಗಳಿಸುವ ಮೂಲಕ ಭಾರತ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್‌ ಮೊದಲ ಸ್ಥಾನ ಪಡೆದಿದ್ದರು. ಇದೀಗ 7000 ರನ್‌ ಕಲೆಹಾಕುವ ಮೂಲಕ ಸ್ಮೃತಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. 6880 ರನ್‌ ಕಲೆಹಾಕಿರುವ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಈ ರೆಕಾರ್ಡ್‌ ಬ್ರೇಕ್‌ ಮಾಡುವ ಗಡಿಯಲ್ಲಿದ್ದಾರೆ.

ಭಾರತದ ದಾಳಿಗೆ ಬೆಚ್ಚಿಬಿದ್ದ ಸೌತ್‌ ಆಫ್ರಿಕಾ

ಬಾಂಗ್ಲಾದೇಶದ ವಿಕೆಟ್ ಪತನ: ಸ್ವಿಮ್ಮಿಂಗ್ ಪೂಲ್‌ಗೆ ಜಿಗಿದ ನೇಪಾಳಿ ಅಭಿಮಾನಿ!

ಐರ್ಲೆಂಡ್ ವಿರುದ್ಧ ಪ್ರಯಾಸದ ಗೆಲುವು; ಟಿ20 ವಿಶ್ವಕಪ್‌ನಿಂದ ಪಾಕ್ ನಿರ್ಗಮನ

TAGGED:#Smriti Mandhana #contribute #hundred #South Africa #cricket #sports #newsics
Share This Article
Facebook Twitter Copy Link Print
Previous Article ದರ್ಶನ್ ಜತೆ ಪಾರ್ಟಿ: ಹಾಸ್ಯ ನಟ ಚಿಕ್ಕಣ್ಣಗೂ ಈ ಕೊಲೆ ಕೇಸ್‌ಗೂ ಸಂಬಂಧವಿದ್ಯಾ?
Next Article ನಟ ದರ್ಶನ್‌ಗೆ ಸಂಕಷ್ಟ: ಬರ್ತಡೆ ಸೆಲೆಬ್ರೇಶನ್ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?