ಪ್ರಜ್ವಲ್ ರೇವಣ್ಣ ಊರಲ್ಲಿ ಸನ್ನಿ ಲಿಯೋನ್ ಹೆಜ್ಜೆ!

newsics.com ಹಾಸನ: ಸನ್ನಿ ಲಿಯೋನ್‌ಗೆ ಕರ್ನಾಟಕವೇನೂ ಹೊಸದಲ್ಲ. ಈಗಾಗಲೇ ಕನ್ನಡದ ಸಿನಿಮಾಗಳಲ್ಲಿ ಕಾಣಿಸಿಕೊಂಡು ಸೈ ಎನಿಸಿಕೊಂಡಿದ್ದಾರೆ. ಆಗಾಗ ಬೆಂಗಳೂರಿಗೆ ಬಂದು ಸಿನಿಮಾ ಪ್ರಚಾರ ಕಾರ್ಯಕ್ಕೂ ಚಿತ್ರತಂಡಕ್ಕೆ ಸಾಥ್‌ ನೀಡಿದ್ದೂ ಇದೆ. ಆದರೆ ಈಗ ತಮಿಳು ಸಿನಿಮಾವೊಂದರ ಚಿತ್ರೀಕರಣಕ್ಕಾಗಿ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ಕಬ್ಬಳಿ ಗ್ರಾಮದಲ್ಲಿ ಸನ್ನಿ ಲಿಯೋನ್ ಕಾಣಿಸಿಕೊಂಡಿದ್ದಾರೆ. ಕಬ್ಬಳಿ ಗ್ರಾಮಕ್ಕೆ ಆಗಮಿಸಿದ ಸನ್ನಿ, ಶಾಲೆಯಲ್ಲಿ ಶೂಟಿಂಗ್ ನಡೆಸಿದ್ದಾರೆ. ಬಳಿಕ ತರಗತಿಗೂ ಭೇಟಿ ನೀಡಿ ಅಲ್ಲಿನ ಮಕ್ಕಳ ಜತೆ ನಟಿ ಕಾಲ ಕಳೆದಿದ್ದಾರೆ. ಇದೇ ವೇಳೆ, ಮಕ್ಕಳ … Continue reading ಪ್ರಜ್ವಲ್ ರೇವಣ್ಣ ಊರಲ್ಲಿ ಸನ್ನಿ ಲಿಯೋನ್ ಹೆಜ್ಜೆ!