Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧನೆಗೂ ಸರ್ಕಾರ ಸಮ್ಮತಿ
ಕರ್ನಾಟಕ

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧನೆಗೂ ಸರ್ಕಾರ ಸಮ್ಮತಿ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ 75ಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಇರುವ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜತೆಗೆ ಆಂಗ್ಲ ಮಾಧ್ಯಮದಲ್ಲಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ.

ಈ ಬಾರಿಯ ಬಜೆಟ್‌ನಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ತರಗತಿಗಳ ಬೋಧನೆಗೆ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು. ಅದರಂತೆ ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ಹಾಲಿ ಪ್ರಾಥಮಿಕ ಶಾಲೆಗಳಲ್ಲಿ ಅಗತ್ಯಾನುಸಾರ ಒಂದನೇ ತರಗತಿಯಿಂದ ಹೊಸದಾಗಿ ಆಂಗ್ಲ ಮಾಧ್ಯಮ ಪ್ರಾರಂಭಿಸಲು ಈ ಹಿಂದೆ ನಿಗದಿಪಡಿಸಿದ ಮಾನದಂಡಗಳಂತೆ ಜಿಲ್ಲೆ, ತಾಲ್ಲೂಕುವಾರು ಪ್ರಸ್ತಾವನೆಗಳನ್ನು ಪಡೆದು ಪರಿಶೀಲಿಸಿ ವರದಿ ಸಲ್ಲಿಸಲು ಸರ್ಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚಿಸಿತ್ತು.
https://x.com/KarnatakaVarthe/status/1802649197105074676?ref_src=twsrc%5Etfw%7Ctwcamp%5Etweetembed%7Ctwterm%5E1802649197105074676%7Ctwgr%5E23147dbe2850299e1afb0fb73118a72f6e8b1ad4%7Ctwcon%5Es1_&ref_url=https%3A%2F%2Fnavasamaja.com%2Fkarnataka-state-govt-green-signal-to-start-english-kannada-medium-classes%2F

ಅದರಂತೆ ಎಲ್ಲ ಜಿಲ್ಲಾ ಡಿಡಿಪಿಐ ಮತ್ತು ಬಿಇಒಗಳಿಂದ ಪಡೆದ ಪ್ರಸ್ತಾವನೆ ಪರಿಶೀಲಿಸಿ ಒಟ್ಟು 1,419 ಶಾಲೆಗಳಲ್ಲಿ 2024-25ನೇ ಸಾಲಿನಿಂದ ಕನ್ನಡ/ ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಶಿಫಾರಸು ಮಾಡಿದ್ದರು. ಈ ಶಿಫಾರಸು ಪರಿಶೀಲಿಸಿದ ಸರ್ಕಾರ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಷರತ್ತು ಬದ್ಧ ಅನುಮತಿ ನೀಡಿದೆ.ಆಯ್ಕೆಯಾಗಿರುವ ಶಾಲೆಗಳ ಪೈಕಿ ಕಲಬುರಗಿ ಪ್ರಾದೇಶಿಕ ವಿಭಾಗದ 872, ಬೆಂಗಳೂರು ವಿಭಾಗದ 297, ಮೈಸೂರು ವಿಭಾಗದ 140 ಮತ್ತು ಧಾರವಾಡ ವಿಭಾಗದ 110 ಶಾಲೆಗಳಿವೆ.

ಪ್ರಜ್ವಲ್ ರೇವಣ್ಣ ಊರಲ್ಲಿ ಸನ್ನಿ ಲಿಯೋನ್ ಹೆಜ್ಜೆ!

ಹೌತಿ ಉಗ್ರರಿಂದ ಸೀ ಡ್ರೋನ್ ದಾಳಿ: ಚೀನಾ ಮೇಲೆ ಅನುಮಾನ!

ಮಳೆಗಾಲ ಶುರುವಾಗಿದೆ… ಇದು ಶೀತ-ಕೆಮ್ಮಿನ ಸಮಯ, ಮನೆಯಲ್ಲೇ ಮಾಡಿ ಕುಡಿಯಿರಿ ಕಷಾಯ

ಹುಬ್ಬಿನ ಆಕಾರದಿಂದ ನಿಮ್ಮ ವ್ಯಕ್ತಿತ್ವ ಹೇಳಬಹುದು!

TAGGED:#Teaching #English #Medium #Government #Schools #permission #state #education #news #newsics #ದ್ವಿಭಾಷಾ ಮಾಧ್ಯಮ #ಕನ್ನಡ #ಇಂಗ್ಲಿಷ್
Share This Article
Facebook Twitter Copy Link Print
Previous Article ಹೌತಿ ಉಗ್ರರಿಂದ ಸೀ ಡ್ರೋನ್ ದಾಳಿ: ಚೀನಾ ಮೇಲೆ ಅನುಮಾನ!
Next Article ಗಗನಕ್ಕೇರಿದ ತರಕಾರಿ ಬೆಲೆ, ಟೊಮೆಟೊ ಕೆಜಿಗೆ ನೂರು ರೂಪಾಯಿ!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?