ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧನೆಗೂ ಸರ್ಕಾರ ಸಮ್ಮತಿ

newsics.com ಬೆಂಗಳೂರು: ರಾಜ್ಯದಲ್ಲಿ 75ಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಇರುವ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜತೆಗೆ ಆಂಗ್ಲ ಮಾಧ್ಯಮದಲ್ಲಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ. ಈ ಬಾರಿಯ ಬಜೆಟ್‌ನಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ತರಗತಿಗಳ ಬೋಧನೆಗೆ ಅವಕಾಶ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು. ಅದರಂತೆ ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ಹಾಲಿ … Continue reading ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧನೆಗೂ ಸರ್ಕಾರ ಸಮ್ಮತಿ