ಗಗನಕ್ಕೇರಿದ ತರಕಾರಿ ಬೆಲೆ, ಟೊಮೆಟೊ ಕೆಜಿಗೆ ನೂರು ರೂಪಾಯಿ!

newsics.com ಬೆಂಗಳೂರು: ಕಳೆದ ವಾರವಷ್ಟೆ ಕೆಜಿಗೆ 50 ರೂ.ಗೆ ದೊರೆಯುತ್ತಿದ್ದ ಟೊಮೆಟೊ, ಈಗ ಏಕಾಏಕಿ 100 ರೂ. ಗಡಿ ದಾಟಿದೆ. ಆ ಮೂಲಕ ಮತ್ತೆ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಟೊಮೆಟೊ ಸೇರಿದಂತೆ ಕಾಯಿಪಲ್ಲೆ, ಹಸಿರುಪಲ್ಲೆಗಳ ದರಗಳು ಏರುತ್ತಿವೆ. ಹೀಗಾಗಿ ಮಾರುಕಟ್ಟೆಗೆ ಹೋಗಬೇಕೆಂದರೆ ಚೀಲ ತುಂಬಾ ಹಣ ತುಂಬಿಕೊಂಡು ಜೇಬಿನಲ್ಲಿ ತರಕಾರಿ ತರುವ ಸ್ಥಿತಿ ಎದುರಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಂದ ಪರಿಣಾಮ ಬಂದ ಬೆಳೆಯೂ ಹಾಳಾಗುತ್ತಿದೆ. ಜತೆಗೆ … Continue reading ಗಗನಕ್ಕೇರಿದ ತರಕಾರಿ ಬೆಲೆ, ಟೊಮೆಟೊ ಕೆಜಿಗೆ ನೂರು ರೂಪಾಯಿ!