ಕೊಲೆ ಆರೋಪಿ ಪವಿತ್ರಾ ಗೌಡ ಅಸ್ವಸ್ಥ, ಆಸ್ಪತ್ರೆಗೆ ಶಿಫ್ಟ್‌! ಲೋ ಬಿಪಿ ಕಾರಣ

newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಅಸ್ವಸ್ಥಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದರಿಂದ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಇದಕ್ಕೆ ಲೋ ಬಿಪಿ ಕಾರಣ ಎಂದು ವೈದ್ಯರು ಹೇಳಿದ್ದಾರೆ. ಮಂಗಳವಾರ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವೈದ್ಯರು ಬಂದಿದ್ದರು. ಆದರೆ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಪವಿತ್ರಾಗೌಡರನ್ನು ಮಲ್ಲತ್ತಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ನಟ ದರ್ಶನ್‌ಗೆ ಸಂಕಷ್ಟ: ಬರ್ತಡೆ ಸೆಲೆಬ್ರೇಶನ್ ಕ್ಯಾನ್ಸಲ್ … Continue reading ಕೊಲೆ ಆರೋಪಿ ಪವಿತ್ರಾ ಗೌಡ ಅಸ್ವಸ್ಥ, ಆಸ್ಪತ್ರೆಗೆ ಶಿಫ್ಟ್‌! ಲೋ ಬಿಪಿ ಕಾರಣ