ಸಂಭಾವನೆಯಲ್ಲಿ ದೀಪಿಕಾ ಪಡುಕೋಣೆ ನಂಬರ್ 1: ಟಾಪ್ 10 ಪಟ್ಟಿಯಲ್ಲಿ ದಕ್ಷಿಣ ಭಾರತದ ನಟಿಯರೇ ಇಲ್ಲ!

newsics.com ಮುಂಬೈ: ದೀಪಿಕಾ ಪಡುಕೋಣೆ ಬಾಲಿವುಡ್‌ನ ಟಾಪ್‌ ನಟಿಯರಲ್ಲಿ ಒಬ್ಬರು. ಮದುವೆ ಆದ ಬಳಿಕವೂ ಅದೇ ಬೇಡಿಕೆ ಉಳಿಸಿಕೊಂಡಿರುವ ಅವರು ಗ್ಲಾಮರ್‌ ಪಾತ್ರದಲ್ಲಿಯೂ, ಡಿಗ್ಲಾಮರ್‌ ಆಗಿ ಸಹಜಾಭಿನದಲ್ಲಿಯೂ ಗಮನ ಸೆಳೆಯುತ್ತಾರೆ. ಇದೇ ಕಾರಣಕ್ಕೆ ಇಂದಿಗೂ ಅವರು ಬೇಡಿಕೆ ಉಳಿಸಿಕೊಂಡಿದ್ದಾರೆ. ಸದ್ಯ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಅವರು ತಾತ್ಕಾಲಿಕವಾಗಿ ಸಿನಿಮಾ ಚಟುವಟಿಕೆಯಿಂದ ದೂರ ಸರಿಯಲಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಅವರು ಅತ್ಯಧಿಕ ಸಂಭಾವನೆ ಪಡೆಯುವ ನಾಯಕಿಯರ ಪೈಕಿ ಮೊದಲ ಸ್ಥಾನದಲ್ಲಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಐಎಂಡಿಬಿ ಸಹಾಯದಿಂದ ಫೋರ್ಬ್ಸ್ … Continue reading ಸಂಭಾವನೆಯಲ್ಲಿ ದೀಪಿಕಾ ಪಡುಕೋಣೆ ನಂಬರ್ 1: ಟಾಪ್ 10 ಪಟ್ಟಿಯಲ್ಲಿ ದಕ್ಷಿಣ ಭಾರತದ ನಟಿಯರೇ ಇಲ್ಲ!