Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಆಹಾರ ಅರಸಿ ಬಂದ ಒಂಟೆಯ ಕಾಲು ಕತ್ತರಿಸಿದ ಕೀಚಕ ಭೂಮಾಲೀಕ
ವಿದೇಶ

ಆಹಾರ ಅರಸಿ ಬಂದ ಒಂಟೆಯ ಕಾಲು ಕತ್ತರಿಸಿದ ಕೀಚಕ ಭೂಮಾಲೀಕ

Share
1 Min Read
SHARE

newsics.com

ಕರಾಚಿ(ಪಾಕಿಸ್ತಾನ): ಮೇವು ಅರಸಿ ಜಮೀನಿಗೆ ಪ್ರವೇಶಿಸಿದ್ದ ಒಂಟೆಯ ಕಾಲನ್ನೇ ಭೂಮಾಲೀಕ ಕತ್ತರಿಸಿರುವ ಹೀನ‌ ಕೃತ್ಯ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ.

ಭೂಮಾಲೀಕನ‌ ಕೆಟ್ಟ ಬುದ್ಧಿ ಹಿಂದೆ ಕಾಲು‌ ಕಳೆದುಕೊಂಡಿರುವ ನತದೃಷ್ಟ ಒಂಟೆಗೆ ದುಬೈನಿಂದ ಕೃತಕ ಕಾಲು ತರಿಸಿ ಜೋಡಿಸಲು ಕ್ರಮ ವಹಿಸಲಾಗಿದೆ. ಘಟನೆ ಸಂಬಂಧ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಿಂಧ್ ಪ್ರಾಂತ್ಯದ ಮುಂದ್ ಜಾಮ್ರಾವೊ ಗ್ರಾಮದಲ್ಲಿ ನಡೆದಿರುವ ಈ ಕೃತ್ಯವು ಪ್ರಾಂತ್ಯದ ಪ್ರಮುಖ ರಾಜಕೀಯ ನಾಯಕರ ಗಮನವನ್ನು ಸೆಳೆದಿದ್ದು. ಸದ್ಯ ಒಂಟೆಯ ಕಾಲು ಕತ್ತರಿಸಿರುವ ಭೂಮಾಲೀಕ ಹಾಗೂ ಆತನ ಐವರು ನೌಕರರನ್ನು ಪೊಲೀಸರು ಬಂಧಿಸಿದ್ದಾರೆ.

ಹಸಿವಿನಿಂದ ಆಹಾರಕ್ಕಾಗಿ ಬಂದ ಒಂಟೆಯ ಮುಂಭಾಗದ ಬಲಗಾಲನ್ನು ಕತ್ತರಿಸಿದ್ದ ಭೂಮಾಲೀಕ ರುಸ್ತುಮ್ ಶಾರ್ ಮತ್ತು ಆತನ ಐವರು ನೌಕರರು, ತಮ್ಮ ಕೃತ್ಯವನ್ನ ಫೋನ್ ನಲ್ಲಿ‌ ರೆಕಾರ್ಡ್ ಮಾಡಿಕೊಂಡಿದ್ದಲ್ಲದೆ ಅದನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಒಂಟೆಯನ್ನು ಸಾಕಿಕೊಂಡಿದ್ದ ಸೂಮರ್ ಬೆಹನ್ ಎಂಬಾತ ಈ ಕೃತ್ಯದ ಕುರಿತು ಯಾವುದೇ ದೂರು ದಾಖಲಿಸಿಲ್ಲ. ಆದರೆ, ಕೃತ್ಯ ಬಯಲಾಗುತ್ತಿದ್ದಂತೆ ಅಧಿಕಾರಿಗಳೇ ಆತನನ್ನು ಸಂಪರ್ಕಿಸಿ ಮಾಹಿತಿ ಪಡೆದಿದ್ದಾರೆ.

ಈ ಘಟನೆ ಬಗ್ಗೆ ಮಾತನಾಡಿರುವ ಪಶುಸಂಗೋಪನಾ ವಿಭಾಗದ ಕಾರ್ಯದರ್ಶಿ ಕಾಜೀಂ ಜಾಟೊ ಒಂಟೆಯನ್ನು ಸದ್ಯ ಕರಾಚಿಯಲ್ಲಿನ ಪ್ರಾಣಿ ಆರೈಕೆ ಶಿಬಿರಕ್ಕೆ ಸಾಗಿಸಲಾಗಿದ್ದು, ‘ದುಬೈನಿಂದ ಕೃತಕ ಕಾಲು ತರಿಸಲು ವ್ಯವಸ್ಥೆ ಮಾಡಲಾಗಿದೆ, ಕಾಲು ಸಿಕ್ಕಾಕ್ಷಣ ಜೋಡಿಸಲಾಗುವುದು ಎಂದು ಹೇಳಿದ್ದಾರೆ.

ಎಸಿ ಆನ್ ಮಾಡಿ ನಿದ್ದೆಗೆ ಜಾರಿದ ಕ್ಯಾಬ್ ಚಾಲಕ ಕಾರಲ್ಲೇ ಸಾವು

ಒಟಿಟಿಯಲ್ಲಿ ಈ ತಿಂಗಳು ನಿಮಗಾಗಿ ಕಾದಿವೆ ಈ ಸೂಪರ್ ಹಿಟ್ ಸಿನಿಮಾಗಳು

ರೈಲಿನಲ್ಲೂ ಜೋಡಿಯ ಅಶ್ಲೀಲ ವರ್ತನೆ, ಪ್ರಯಾಣಿಕರ ಆಕ್ರೋಶ!

TAGGED:A grumpy landowner cut off the leg of a camel that came in search of food
Share This Article
Facebook Twitter Copy Link Print
Previous Article ಎಸಿ ಆನ್ ಮಾಡಿ ನಿದ್ದೆಗೆ ಜಾರಿದ ಕ್ಯಾಬ್ ಚಾಲಕ ಕಾರಲ್ಲೇ ಸಾವು
Next Article ಕೊಡಗು: ಬಾವಿಗೆ ಬಿದ್ದ ಕಾಡಾನೆ ಸಾವು

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?