ದರ್ಶನ್‍ಗೆ ಮತ್ತಷ್ಟು ಸಂಕಷ್ಟ: ರೇಣುಕಾಸ್ವಾಮಿ ಹತ್ಯೆ ದಿನ ದರ್ಶನ್ ಧರಿಸಿದ್ದ ಬಟ್ಟೆ, ಶೂ ಪತ್ತೆ
newsics.com ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಹಲ್ಲೆ ವೇಳೆ ನಟ ದರ್ಶನ್ ಧರಿಸಿದ್ದ ಶೂಗಳು ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆಯಾಗಿವೆ. ವಿಚಾರಣೆ ವೇಳೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಹೊಸಕೆರೆಹಳ್ಳಿಯಲ್ಲಿರುವ ವಿಜಯಲಕ್ಷ್ಮೀ ಅವರ ಮನೆಯಲ್ಲಿ ದರ್ಶನ್ ಶೂಗಳನ್ನು ಜಪ್ತಿ ಮಾಡಿದ್ದಾರೆ. ಪಟ್ಟಣಗೆರೆಯ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈದಿದ್ದರು. ಬಳಿಕ ದರ್ಶನ್ ಶೆಡ್‌ನಿಂದ ನೇರವಾಗಿ ರಾಜರಾಜೇಶ್ವರಿನಗರದ ತನ್ನ ಮನೆಗೆ ತೆರಳಿ ಬಟ್ಟೆ ಹಾಗೂ ಶೂಗಳನ್ನು … Continue reading ದರ್ಶನ್‍ಗೆ ಮತ್ತಷ್ಟು ಸಂಕಷ್ಟ: ರೇಣುಕಾಸ್ವಾಮಿ ಹತ್ಯೆ ದಿನ ದರ್ಶನ್ ಧರಿಸಿದ್ದ ಬಟ್ಟೆ, ಶೂ ಪತ್ತೆ
Copy and paste this URL into your WordPress site to embed
Copy and paste this code into your site to embed