ಬಿಡುಗಡೆ ಮೊದಲೇ ಪುಷ್ಪ 2 ಚಿತ್ರಕ್ಕೆ ಕೋಟಿ ಕೋಟಿ ಲಾಸ್
ಬೆಂಗಳೂರು: ಟಾಲಿವುಡ್ ನಟ ಅಲ್ಲು ಅರ್ಜುನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಪುಷ್ಪ –2’ The ruler ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. 2024ರ ಡಿಸೆಂಬರ್ 6ರಂದು ಎಲ್ಲಾ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಪುಷ್ಪ-2 ಸಿನಿಮಾದ ಬಿಡುಗಡೆಯನ್ನು ಐದು ತಿಂಗಳು ಮುಂದೂಡಲಾಗಿದೆ. ಪುಷ್ಪ 2 ಸಿನಿಮಾವನ್ನು ಆಗಸ್ಟ್ 5ರ ಬದಲಾಗಿ ಇದೇ ವರ್ಷದ ಡಿಸೆಂಬರ್ 6ರಂದು ಬಿಡುಗಡೆ ಮಾಡಲು ಚಿತ್ರತಂಡವು ತೀರ್ಮಾನಿಸಿದೆ.ಈ ಕುರಿತು ಅಲ್ಲು ಅರ್ಜುನ್ ಅವರೇ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. … Continue reading ಬಿಡುಗಡೆ ಮೊದಲೇ ಪುಷ್ಪ 2 ಚಿತ್ರಕ್ಕೆ ಕೋಟಿ ಕೋಟಿ ಲಾಸ್
Copy and paste this URL into your WordPress site to embed
Copy and paste this code into your site to embed