Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಕೊಲೆಗೆ ಯತ್ನ, CRPF ಪೇದೆ ವಿರುದ್ಧ ಸಿದ್ದಾಪುರದಲ್ಲಿ ಎಫ್ಐಆರ್
ಕರ್ನಾಟಕಪ್ರಮುಖ

ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಕೊಲೆಗೆ ಯತ್ನ, CRPF ಪೇದೆ ವಿರುದ್ಧ ಸಿದ್ದಾಪುರದಲ್ಲಿ ಎಫ್ಐಆರ್

Share
1 Min Read
SHARE

newsics.com

ಸಿದ್ದಾಪುರ(ಉತ್ತರ ಕನ್ನಡ): ಬಟ್ಟೆ ಕೊಡಿಸುವುದಾಗಿ ನಂಬಿಸಿ ಪರಿಚಯದ ಯುವತಿಯೊಬ್ಬಳಿಗೆ ಲೈಂಗಿಕ ಕ್ರಿಯೆಗೆ ಯತ್ನಿಸಿ ಒಪ್ಪದ್ದಕ್ಕೆ ಕೊಲೆ ಮಾಡಲು ಪ್ರಯತ್ನಿಸಿದ ಆರೋಪಿ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಿಆರ್‍ಪಿಎಫ್‍ನಲ್ಲಿ ಸೇವೆ ಸಲ್ಲಿಸುತ್ತಿರುವ ಧಾರವಾಡದ ಅಣ್ಣಿಗೇರಿಯ ಕೊಟ್ರೇಶ ಜಗದೇವಪ್ಪ ಅಕ್ಕಿ(46) ಎಂಬುವರ ವಿರುದ್ಧ ದೂರು ದಾಖಲಾಗಿದೆ.

ಹುಬ್ಬಳ್ಳಿಯ ಅಂಗಡಿಯಲ್ಲಿ ಬಟ್ಟೆ ಕೊಡಿಸುವುದಾಗಿ ಕೊಟ್ರೇಶ್ ಅದೇ ಪಟ್ಟಣದ ಯುವತಿಗೆ ಆರೋಪಿ ನಂಬಿಸಿದ್ದಾನೆ. ಬಳಿಕ ಹುಬ್ಬಳ್ಳಿಯಿಂದ ಕಾರಿನಲ್ಲಿ ಯುವತಿಯನ್ನು ಕರೆತಂದು ಸಿದ್ದಾಪುರ- ಶಿರಸಿ ರಸ್ತೆಯ ಕೆಸ್ತೂರು ಬಳಿಯ ರಸ್ತೆಯಲ್ಲಿ ಲೈಂಗಿಕ ಕ್ರಿಯೆಗೆ ಯತ್ನಿಸಿದ್ದಾನೆ. ಅದಕ್ಕೆ ಯುವತಿ ನಿರಾಕರಿಸಿದ್ದಕ್ಕೆ ಕೊಲೆಗೆ ಪ್ರಯತ್ನಿಸಿದ್ದಾನೆ.

ಹೇಗೋ ಅಲ್ಲಿಂದ ತಪ್ಪಿಸಿಕೊಂಡು ಬಂದ ಯುವತಿ ಪಟ್ಟಣದ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

16ರ ಬಾಲಕನೊಂದಿಗೆ 28ರ ಆಂಟಿಗೆ ಲವ್!

ಕೊಡಗು: ಬಾವಿಗೆ ಬಿದ್ದು ಕಾಡಾನೆ ಸಾವು

ಆಹಾರ ಅರಸಿ ಬಂದ ಒಂಟೆಯ ಕಾಲು ಕತ್ತರಿಸಿದ ಕೀಚಕ ಭೂಮಾಲೀಕ

TAGGED:Attempted murder of young womanFIR against CRPF constable in Siddapur
Share This Article
Facebook Twitter Copy Link Print
Previous Article 16ರ ಬಾಲಕನೊಂದಿಗೆ 28ರ ಆಂಟಿಗೆ ಲವ್!
Next Article ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?