Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌
ಕರ್ನಾಟಕದೇಶ

ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

Share
1 Min Read
SHARE

newsics.com

ಬೆಂಗಳೂರು: ರಾಹುಲ್ ಗಾಂಧಿ ವಿರುದ್ಧ ವಿವಾದಾದ್ಮಕ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಯುಟ್ಯೂಬರ್‌ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

ರಾಮ ಮಂದಿರ ವಿಚಾರವಾಗಿ ರಾಹುಲ್‌ ಗಾಂಧಿ ವಿವಾದಾದ್ಮಕ ಹೇಳಿಕೆ ನೀಡಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ, ವಕೀಲ ಬಿ.ಕೆ.ಬೋಪಣ್ಣ ನೀಡಿದ ದೂರಿನ ಮೇರೆಗೆ ಯುಟ್ಯೂಬರ್‌ ಅಜಿತ್ ಭಾರತಿ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಮಮಂದಿರ ಜಾಗದಲ್ಲಿ ಬಾಬರಿ ಮಸೀದಿ ಮರು ನಿರ್ಮಾಣ ಮಾಡುವುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ ಎಂದು ಯುಟ್ಯೂಬರ್‌ ಹೇಳಿದ್ದಾರೆ. ಆದರೆ, ರಾಹುಲ್ ಗಾಂಧಿಯವರು ಆ ರೀತಿ ಯಾವುದೇ ಭಾಷಣದಲ್ಲಿ ಹೇಳಿಲ್ಲ. ಜನರಲ್ಲಿ ವಿಭಜನೆಯ ಭಾವ ಉಂಟು ಮಾಡಲು ಹಾಗೂ ಕೋಮು ದ್ವೇಷ ಹರಡಲು ಸ್ವಯಂ ಘೋಷಿತ ಪತ್ರಕರ್ತ, ಲೇಖಕ ಅಜಿತ್ ಭಾರತಿ ಪೋಸ್ಟ್ ಮಾಡಿದ್ದಾರೆ. ಹೀಗಾಗಿ ಯುಟ್ಯೂಬರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅಜಿತ್ ಭಾರತಿ ಅವರ ಯೂಟ್ಯೂಬ್ ಚಾನೆಲ್‌ಗೆ 5.56 ಲಕ್ಷ ಚಂದಾದಾರರು ಇದ್ದಾರೆ. ಅವರ ಇತ್ತೀಚಿನ ಹೆಚ್ಚಿನ ವಿಡಿಯೊಗಳು ಎರಡು ಲಕ್ಷಕ್ಕೂ ಹೆಚ್ಚು ವ್ಯೂಸ್ ಕಂಡಿವೆ.

ಅಪ್ಪನ ಆಸೆ ಈಡೇರಿಸಲು ಆಸ್ಪತ್ರೆಯ ಐಸಿಯುನಲ್ಲೇ ನಡೆಯಿತು ಮದುವೆ!

ಕೊಲೆ ಪ್ರಕರಣ: ನನ್ನಿಂದ ತಪ್ಪಾಗಿದೆ, ಬಿಟ್ಟು ಬಿಡಿ ಎಂದ ದರ್ಶನ್!

ಗಂಡು ಮಗುವಿನ ತಾಯಿಯಾದ ‘ಹೆಬ್ಬುಲಿ’ ನಟಿ

TAGGED:Controversial video about Rahul Gandhi; FIR against YouTuber
Share This Article
Facebook Twitter Copy Link Print
Previous Article ಅಪ್ಪನ ಆಸೆ ಈಡೇರಿಸಲು ಆಸ್ಪತ್ರೆಯ ಐಸಿಯುನಲ್ಲೇ ನಡೆಯಿತು ಮದುವೆ!
Next Article ವಜಾಗೊಂಡ ಉದ್ಯೋಗಿಗಳ ಹಿಂದೆ ಬಿದ್ದ ಎಲಾನ್ ಮಸ್ಕ್: ಕಾರಣವೇನು ಗೊತ್ತಾ?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?