ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

newsics.com ಬೆಂಗಳೂರು: ರಾಹುಲ್ ಗಾಂಧಿ ವಿರುದ್ಧ ವಿವಾದಾದ್ಮಕ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಯುಟ್ಯೂಬರ್‌ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ರಾಮ ಮಂದಿರ ವಿಚಾರವಾಗಿ ರಾಹುಲ್‌ ಗಾಂಧಿ ವಿವಾದಾದ್ಮಕ ಹೇಳಿಕೆ ನೀಡಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ, ವಕೀಲ ಬಿ.ಕೆ.ಬೋಪಣ್ಣ ನೀಡಿದ ದೂರಿನ ಮೇರೆಗೆ ಯುಟ್ಯೂಬರ್‌ ಅಜಿತ್ ಭಾರತಿ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ರಾಮಮಂದಿರ ಜಾಗದಲ್ಲಿ ಬಾಬರಿ ಮಸೀದಿ ಮರು ನಿರ್ಮಾಣ ಮಾಡುವುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ ಎಂದು … Continue reading ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌