ರೈಲಿನಲ್ಲೂ ಜೋಡಿಯ ಅಶ್ಲೀಲ ವರ್ತನೆ, ಪ್ರಯಾಣಿಕರ ಆಕ್ರೋಶ!
newsics.com ನವದೆಹಲಿ: ಚಲಿಸುತ್ತಿರುವ ರೈಲಿನಲ್ಲಿ ಯುವ ಜೋಡಿಯೊಂದು ಅಶ್ಲೀಲವಾಗಿ ವರ್ತಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಮೆಟ್ರೋ, ವಿಮಾನ, ಸಾರ್ವಜನಿಕ ಪಾರ್ಕ್ ಗಳಲ್ಲಿ ಪ್ರೇಮಿಗಳ ಅತಿರೇಕದ ವರ್ತನೆ ಸಾಮಾನ್ಯವಾಗಿತ್ತು. ಆದರೆ ಇದೀಗ ಲಕ್ಷಾಂತರ ಜನರು ಪ್ರಯಾಣಿಸುವ ರೈಲಿನಲ್ಲೂ ಯುವಜೋಡಿಯೊಂದು ಅಸಭ್ಯವಾಗಿ ವರ್ತಿಸಿ ಸಹ ಪ್ರಯಾಣಿಕರ ಆಕ್ರೋಶಕ್ಕೆ ತುತ್ತಾಗಿದೆ. ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ ವಿಡಿಯೋವೊಂದರಲ್ಲಿ ಜೋಡಿಯೊಂದು ಸಣ್ಣ ಮಕ್ಕಳ ಎದುರೇ ರೈಲಿನಲ್ಲಿ ಮುದ್ದಾಡುತ್ತಾ ಸಾಗಿರುವುದು ವೈರಲ್ ಆಗಿದೆ. ಸ್ಲೀಪರ್ ಕೋಚ್‌ನಲ್ಲಿ ದಂಪತಿ ಮುದ್ದಾಡುತ್ತಿದ್ದಾಗ ರೈಲಿನ … Continue reading ರೈಲಿನಲ್ಲೂ ಜೋಡಿಯ ಅಶ್ಲೀಲ ವರ್ತನೆ, ಪ್ರಯಾಣಿಕರ ಆಕ್ರೋಶ!
Copy and paste this URL into your WordPress site to embed
Copy and paste this code into your site to embed