Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ!
ಕರ್ನಾಟಕಮನರಂಜನೆ

ದರ್ಶನ್ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ!

Share
1 Min Read
SHARE

newsics.com

ಬೆಂಗಳೂರು: ಕೊಲೆ‌ ಕೇಸ್ ಆರೋಪದಡಿ ಕಂಬಿ‌ ಹಿಂದೆ ಇರುವ ನಟ‌ ದರ್ಶನ್ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.

ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ‌ ಅವರನ್ನ ಸೋಷಿಯಲ್ ಮೀಡಿಯಾದಿಂದ ಅನ್ ಫಾಲೋ ಮಾಡಿ ಸಾಮಾಜಿಕ ಮಾಧ್ಯಮದಿಂದಲೇ ದೂರವಿದ್ದ ವಿಜಯಲಕ್ಷ್ಮೀ ಇದೀಗ ತಮ್ಮ ಇನ್ ಸ್ಟಾಗ್ರಾಂನಲ್ಲಿ ಪತಿ ದರ್ಶನ್ ಬಗ್ಗೆ ಕಪೋಲಕಲ್ಪಿತ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ.

ದರ್ಶನ್ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿರುವ ಪತ್ರವನ್ನ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿ, ನಮಸ್ಕಾರ ಮೊದಲಿಗೆ, ರೇಣುಕಾಸ್ವಾಮಿ ಅವರ ಕುಟುಂಬಸ್ಥರಿಗೆ ನಾನು ಹೃದಯಪೂರ್ವಕ ಸಾಂತ್ವನವನ್ನು ತಿಳಿಸಲು ಬಯಸುತ್ತೇನೆ. ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಮನೆಯವರಿಗೆ ಕೊಡಲಿ ಎಂದು ಪ್ರಾರ್ಥಿಸುತ್ತೇನೆ‌ ಎಂದು ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ‌ ಹೇಳಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ, ದರ್ಶನ್ ಅವರು, ನಾನು, ನಮ್ಮ ಮಗ, ದರ್ಶನರ ಸೆಲೆಬ್ರಿಟೀಸ್ ಮತ್ತು ಕುಟುಂಬದವರು ಪದಗಳಲ್ಲಿ ವಿವರಿಸಲಾಗದ ನೋವನ್ನು ಅನುಭವಿಸಿದ್ದೇವೆ ಎಂದಿದ್ದಾರೆ.

ಇನ್ನು ಮುಂದಾದರೂ ಅಸತ್ಯಗಳು ಹಾಗೂ ಅನಧೀಕೃತ ಮಾಹಿತಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗದಿರಲಿ ಎಂದು ಕೇಳಿಕೊಳ್ಳುತ್ತೇನೆ. ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ನ್ಯಾಯ ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಸತ್ಯಮೇವ ಜಯತೆ! ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಕುತ್ತಿಗೆಗೆ ಇರಿತ: ಫೋಟೋ ನೋಡಿ ಫ್ಯಾನ್ಸ್‌ ಶಾಕ್‌

ಭತ್ತ ಸೇರಿ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿ ಕೇಂದ್ರ ಸರ್ಕಾರ

ದರ್ಶನ್ ಬಗ್ಗೆ ಮಾತನಾಡಿದ ಬಿಗ್​ ಬಾಸ್ ಪ್ರಥಮ್​ಗೆ ಜೀವ ಬೆದರಿಕೆ

TAGGED:Darshan's wife Vijayalakshmi brought a restraining order to the media not to broadcast news against Darshan!
Share This Article
Facebook Twitter Copy Link Print
Previous Article ಭತ್ತ ಸೇರಿ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿ ಕೇಂದ್ರ ಸರ್ಕಾರ
Next Article ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?