Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕಪ್ಪು ಕಾರಿನಲ್ಲಿ ಪೊಲೀಸ್​ ಠಾಣೆಗೆ ಬಂದ ದರ್ಶನ್ ಪತ್ನಿ ವಿಜಯಲಕ್ಷ್ಮೀ
ಪ್ರಮುಖಮನರಂಜನೆ

ಕಪ್ಪು ಕಾರಿನಲ್ಲಿ ಪೊಲೀಸ್​ ಠಾಣೆಗೆ ಬಂದ ದರ್ಶನ್ ಪತ್ನಿ ವಿಜಯಲಕ್ಷ್ಮೀ

Share
1 Min Read
SHARE

Newsics.com
ಬೆಂಗಳೂರು:
ದರ್ಶನ್ ಅರೆಸ್ಟ್ ಆದ ನಂತರ ವಿಜಯಲಕ್ಷ್ಮಿ ನಡೆ ನಿಗೂಢವಾಗಿತ್ತು. ಅವರು ದರ್ಶನ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿಯೂ ಅನ್​ಫಾಲೋ ಮಾಡಿದ್ದಾರೆ ಎನ್ನಲಾಗಿದೆ. ಇದೀಗ ದರ್ಶನ್ ಅವರು ಅರೆಸ್ಟ್ ಆಗಿ 9ನೇ ದಿನದಂದು ವಿಜಯಲಕ್ಷ್ಮಿ ದರ್ಶನ್ ಅವರು ಪೊಲೀಸ್ ಠಾಣೆಗೆ ಬಂದು ಪತಿಯನ್ನು ಭೇಟಿ ಮಾಡಿದ್ದಾರೆ. ಪೊಲೀಸ್ ಠಾಣೆಗೆ ಐಷಾರಾಮಿ ಕಿಯಾ ಕಾರು ಬಂದಿತ್ತು. ಟಿಂಟೆಡ್ ಗ್ಲಾಸ್ ಹೊಂದಿದ್ದ ಕಾರಿನಲ್ಲಿ ಯಾರಿದ್ದಾರೆ ಎನ್ನುವುದು ಮೊದಲಿಗೆ ರಿವೀಲ್ ಆಗಿರಲಿಲ್ಲ. ವಿಜಯಲಕ್ಷ್ಮಿ ಹೆಸರಲ್ಲಿ ನೋಂದಣಿಯಾಗಿರುವ ಕಾರು ಪೊಲೀಸ್ ಠಾಣೆಗೆ ಬಂದಿದ್ದು, ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರೇ ಠಾಣೆಗೆ ಬಂದಿದ್ದಾರೆ ಎನ್ನುವುದು ರಿವೀಲ್ ಆಗಿದೆ.

ದರ್ಶನ್ ಅರೆಸ್ಟ್ ಆದರೂ ವಿಜಯಲಕ್ಷ್ಮಿ ಅವರು ಯಾಕೆ ನಟನನ್ನು ನೋಡೋಕೆ ಬರಲಿಲ್ಲ ಎಂದು ದರ್ಶನ್ ಫ್ಯಾನ್ಸ್ ಚರ್ಚಿಸುತ್ತಿದ್ದರು. ಇನ್ನೂ ಕೆಲವರು ಅವರು ಪತಿಯನ್ನು ಬಿಡಿಸೋಕೆ ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ ಎನ್ನುತ್ತಿದ್ದರು. ಅಂತೂ ಅವರು ಈಗ ಠಾಣೆಗೆ ಬಂದಿದ್ದಾರೆ.

ಪ್ರಕರಣದ ತನಿಖಾಧಿಕಾರಿ ನಟನ ಪತ್ನಿಗೆ ನೋಟಿಸ್ ಕಳುಹಿಸಿದ್ದಾರೆ ಎನ್ನಲಾಗಿದೆ. ಜೂನ್ 19ರಂದು ಬೆಳಗ್ಗೆ ವಿಜಯಲಕ್ಷ್ಮಿ ಅವರಿಗೆ ನೋಟಿಸ್ ಕಳುಹಿಸಿದ್ದರು. ಪ್ರಕರಣದಲ್ಲಿ ಮಾಹಿತಿ ಪಡೆಯಲು ನೋಟಿಸ್ ನೀಡಲಾಗಿದೆ ಎಂಬ ಮಾತು ಕೇಳಿ ಬಂದಿದೆ. ವಿಜಯಲಕ್ಷ್ಮಿ ಮನೆಯಲ್ಲಿ ಶೂ ಪತ್ತೆಯಾದ ಬಗ್ಗೆ ಮಾಹಿತಿ ಪಡೆಯಲು ನೋಟಿಸ್ ನೀಡಲಾಗಿದೆ ಎನ್ನಲಾಗುತ್ತಿದೆ. ವಿಚಾರಣೆಗೆ ಹಾಜರಾಗಿ ಮಾಹಿತಿ ನೀಡುವಂತೆ ನೋಟಿಸ್ ಕಳುಹಿಸಲಾಗಿತ್ತು.

ಪೊಲೀಸರ ನೋಟಿಸ್ ಹಿನ್ನೆಲೆ, ವಿಜಯಲಕ್ಷ್ಮಿ ವಿಚಾರಣೆಗೆ ಹಾಜರಾಗಿದ್ದಾರೆ. ತನಿಖಾಧಿಕಾರಿ ಮುಂದೆ ಪ್ರಕರಣದ ಬಗ್ಗೆ ಹಾಗೂ ಶೂಗಳ ಬಗ್ಗೆ ವಿಜಯಲಕ್ಷ್ಮಿ ಅವರು ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ. ವಿಜಯಲಕ್ಷ್ಮಿ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಅರೆಸ್ಟ್ ಆಗಿರುವ ನಟದರ್ಶನ್ ಪತ್ನಿ.

https://www.newsics.com/2024/06/19/neeraj-chopra-wins-gold-at-paavo-nurmi-games-in-finland/

TAGGED:Darshan's Wife Vijayalakshmi Finally Meets Him At Police Station; First Member From His Family To Visit Him
Share This Article
Facebook Twitter Copy Link Print
Previous Article ದರ್ಶನ್ ಬಂಧನದ ಬಗ್ಗೆ ತನ್ನದೇ ಶೈಲಿಯಲ್ಲಿ ಉತ್ತರ ಕೊಟ್ಟ ಸನ್ನಿ ಲಿಯೋನ್
Next Article Megastar Chiranjeevi s Ex son-in-law Shirish Bharadwaj passed away in hospital with lung Cancer report ಮೆಗಾಸ್ಟಾರ್ ಚಿರಂಜೀವಿ ಮಾಜಿ ಅಳಿಯ ಹಠಾತ್ ನಿಧನ

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?