ಯಡಿಯೂರು ಸಿದ್ಧಲಿಂಗೇಶ್ವರ ದೇಗುಲದ ಆನೆ ಗಂಗಾಶ್ರೀ ಸಾವು

newsics.com ಕೋಲಾರ: ವಿದ್ಯುತ್ ಸ್ಪರ್ಶದಿಂದ ದಸರಾ ಆನೆ ಅಶ್ವತ್ಥಾಮ ಮೃತಪಟ್ಟ ಬೆನ್ನಲ್ಲೇ ಕೋಲಾರ ತಾಲೂಕಿನ ಕಾಜಿಕಲ್ಲಹಳ್ಳಿ ಬಳಿ ಇರುವ ಆನೆ ಪುನರ್ವಸತಿ ಕೇಂದ್ರದಲ್ಲಿದ್ದ ಗಂಗಾಶ್ರೀ ಆನೆ ಮೃತಪಟ್ಟಿದೆ. ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯದಲ್ಲಿದ್ದ 75 ವರ್ಷದ ಗಂಗಾಶ್ರೀ ಆನೆ ಕಳೆದ ಮೂರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದೆ. ಕಳೆದ ಮೂರು ತಿಂಗಳಿಂದ ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿ ಇರುವ ಆನೆಗಳ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ 75 ವರ್ಷದ … Continue reading ಯಡಿಯೂರು ಸಿದ್ಧಲಿಂಗೇಶ್ವರ ದೇಗುಲದ ಆನೆ ಗಂಗಾಶ್ರೀ ಸಾವು