Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಜೂನ್ 19, ಬುಧವಾರ: ದಿನ ಭವಿಷ್ಯ- ಮೇಷದವರಿಗೆ ಮಾನಸಿಕ ಒತ್ತಡ, ಮೀನ ರಾಶಿಯವರಿಗೆ ಅನಗತ್ಯ ಖರ್ಚು
ಪಂಚಾಂಗ

ಜೂನ್ 19, ಬುಧವಾರ: ದಿನ ಭವಿಷ್ಯ- ಮೇಷದವರಿಗೆ ಮಾನಸಿಕ ಒತ್ತಡ, ಮೀನ ರಾಶಿಯವರಿಗೆ ಅನಗತ್ಯ ಖರ್ಚು

Share
1 Min Read
SHARE

newsics.com

19 ಜೂನ್ 2024, ಬುಧವಾರ

ದಿನ ಭವಿಷ್ಯ

ಮೇಷ
ದೈಹಿಕ ಅನಾರೋಗ್ಯ, ಮಾನಸಿಕ ಒತ್ತಡವಿರುತ್ತದೆ. ಭೂಮಿಯ ವಿಚಾರದಲ್ಲಿನ ವಿವಾದವನ್ನು ಸಹನೆಯಿಂದ ಎದುರಿಸಿ.

ವೃಷಭ
ಹೊಸದಾಗಿ ಆರಂಭಿಸುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ. ದಂಪತಿ ನಡುವೆ ಉತ್ತಮ ಸಹಕಾರ

ಮಿಥುನ
ಇಂದಿನ ಶುಭ ಕಾರ್ಯವೊಂದು ನಡೆಯಲಿದೆ. ಉದ್ಯೋಗದಲ್ಲಿ ನಿಮ್ಮ ಸ್ಥಾನಕ್ಕೆ ಚ್ಯುತಿ ಬರಬಹುದು ಎಚ್ಚರಿಕೆಯಿಂದಿರಿ. ಆಹಾರ ಸೇವನೆ ಬಗ್ಗೆ ಗಮನವಿರಲಿ.

ಕರ್ಕ
ಸಮಾಜದ ಗಣ್ಯ ವ್ಯಕ್ತಿಗಳ ಭೇಟಿ. ಒಬ್ಬಂಟಿಯಾಗಿ ಜೀವನ ನಡೆಸಲು ಇಷ್ಟಪಡುವಿರಿ. ಹಣದ ಕೊರತೆ ಕಂಡು ಬರುತ್ತದೆ.

ಸಿಂಹ
ಸಾಮಾಜಿಕ ರಂಗದಲ್ಲಿ ಗೌರವಯುತ ಸ್ಥಾನ ದೊರೆಯಲಿದೆ. ಕುಟುಂಬದಲ್ಲಿ ಶಾಂತಿ ನೆಮ್ಮದಿ ಈ ದಿನ ನಿಮ್ಮದಾಗಲಿವೆ.

ಕನ್ಯಾ
ಕೋಪ ಕಡಿಮೆ ಮಾಡಿಕೊಂಡು ಪ್ರೀತಿ ವಿಶ್ವಾಸದಿಂದ ಮಾತನಾಡಿರಿ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ದೊರೆಯುತ್ತದೆ.

ತುಲಾ
ಸೋದರನ ಜತೆಯಲ್ಲಿ ಅನಾವಶ್ಯಕವಾದ ವಿವಾದ ಉಂಟಾಗಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಪ್ರಗತಿ.

ವೃಶ್ಚಿಕ
ಹೊಸ ವಾಹನ ಕೊಳ್ಳುವಿರಿ.ಮಕ್ಕಳ ಜೊತೆಗಿನ ಸಂಬಂಧವು ಸಾಮಾನ್ಯ ಮಟ್ಟದಲ್ಲಿರುತ್ತದೆ. ಸಿಡುಕು ಬುದ್ಧಿ ಬೇಡ.

ಧನು
ಸರ್ಕಾರಕ್ಕೆ ಸಂಬಂಧಪಟ್ಟ ಕೆಲಸ ಕಾರ್ಯಗಳು ಸುಲಭವಾಗಿ ನೆರವೇರಲಿದೆ. ನಿಮ್ಮ ಮುಂದೆ ವಿರೋಧಿಗಳ ಆಟ ನಡೆಯುವುದಿಲ್ಲ.

ಮಕರ
ಉತ್ತಮ ಆದಾಯವಿರುತ್ತದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಸಂಬಂಧಿಕರಿಂದಲೇ ತೊಂದರೆ ಇರುತ್ತದೆ.

ಕುಂಭ
ವಿವಾಹ ಯೋಗವಿದೆ. ಉತ್ತಮ ಆದಾಯ ವಿರುತ್ತದೆ. ನೇರ ಮತ್ತು ನಿಷ್ಠುರದ ಮಾತುಗಳು ವಾದ ವಿವಾದಗಳಿಗೆ ಕಾರಣವಾಗಲಿದೆ.

ಮೀನ
ಅನಗತ್ಯ ಹಣ ಖರ್ಚು ಮಾಡುವಿರಿ. ಬುದ್ಧಿವಂತಿಕೆಯಿಂದ ಉದ್ಯೋಗದಲ್ಲಿ ಪ್ರಮುಖ ಸ್ಥಾನವನ್ನು ಪಡೆಯುವಿರಿ. ದಂಪತಿ ನಡುವೆ ಅನಗತ್ಯ ವಾದ ವಿವಾದ.

TAGGED:#June 19 #unnecessary #spending #Pisces #Wednesday #Mental stress #Aries #newsics
Share This Article
Facebook Twitter Copy Link Print
Previous Article ಕೇರಳದಲ್ಲಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ: ವಿಜ್ಞಾನಿಗಳಿಗೆ ಅಚ್ಚರಿ
Next Article ಶುಭೋದಯ… ನಿತ್ಯ ಪಂಚಾಂಗ- ಜ್ಯೇಷ್ಠ ಮಾಸ, ಶುಕ್ಲಪಕ್ಷ ದ್ವಾದಶಿ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-07-2026, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಈ ದಿನ

Ashada Friday Significance ಆಷಾಢ ಶುಕ್ರವಾರದ ವಿಶೇಷತೆ: ಪೂಜೆ, ಮಹತ್ವ ಮತ್ತು ಆಧ್ಯಾತ್ಮಿಕ ಫಲಗಳು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?