Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಅಪ್ಪನ ಹಾದಿಯನ್ನೇ ಹಿಡಿದ ನಟ ಸುದೀಪ್​ ಮಗಳು; ಸಾನ್ವಿ ಲುಕ್​​ಗೆ ಫ್ಯಾನ್ಸ್​ ಬಹುಪರಾಕ್
Uncategorizedಮನರಂಜನೆವೈರಲ್

ಅಪ್ಪನ ಹಾದಿಯನ್ನೇ ಹಿಡಿದ ನಟ ಸುದೀಪ್​ ಮಗಳು; ಸಾನ್ವಿ ಲುಕ್​​ಗೆ ಫ್ಯಾನ್ಸ್​ ಬಹುಪರಾಕ್

Share
1 Min Read
Kiccha Sudeep’s Daughter Sanvi Sudeep New Photoshoot gone viral
SHARE

Newsics.com

ಬೆಂಗಳೂರು:ಕಿಚ್ಚ ಸುದೀಪ್ ಮಗಳು ಸಾನ್ವಿ ಸುದೀಪ್ ಇದೀಗ ಅಭಿಮಾನಿಗಳ ಹೊಸ ಫೇವರೆಟ್ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಂತೂ ಬಹಳಷ್ಟು ರೀತಿಯ ಪೋಸ್ಟ್‌ಗಳನ್ನು ಹಾಕಿ ತಮ್ಮ ಫಾಲೋವರ್ಸ್ ಅನ್ನು ರಂಜಿಸುತ್ತಿರುತ್ತಾರೆ. ಸಂಗೀತವೆಂದರೆ ಬಹಳ ಇಷ್ಟ ಇರುವ ಸಾನ್ವಿ ಸುದೀಪ್ ಆಗಾಗ ಹೊಸ ಹೊಸ ಹಾಡುಗಳನ್ನು ಹಾಡುತ್ತಲೇ ಇರುತ್ತಾರೆ. ಡ್ರಾಯಿಂಗ್‌ನಲ್ಲಿಯೂ ಆಸಕ್ತಿ ಇರುವ ಇವರು ಆಗಾಗ ತಮ್ಮ ಸ್ಕೆಚ್‌ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿರುತ್ತಾರೆ.

ಇದೀಗ ಸಾನ್ವಿ ಸುದೀಪ್‌ ಅವರು ತಂದೆಯ ದಾರಿಯನ್ನು ಹಿಡಿಯುವ ಲಕ್ಷಣಗಳು ಕಾಣುತ್ತಿವೆ. ಸೋಶಿಯಲ್ ಮೀಡಿಯಾದಲ್ಲಂತೂ ಇತ್ತೀಚೆಗೆ ಬಹಳಷ್ಟು ಆ್ಯಕ್ಟೀವ್ ಇರುವ ಸಾನ್ವಿ ಆಗಾಗ ಬೇರೆ ಬೇರೆ ರೀತಿಯ ಪೋಸ್ಟ್‌ಗಳನ್ನು ಹಾಕಿ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಇವರು ಗನ್ ಹಿಡಿದು ಪೋಸ್ ಕೊಟ್ಟ ಒಂದು ಫೋಟೋ ಬಹಳ ವೈರಲ್ ಆಗಿತ್ತು. ಸಿನಿಮಾ ಇಂಡಸ್ಟ್ರಿಗೆ ಬರ್ತೀರಾ ಎಂಬ ಬಹಳಷ್ಟು ಪ್ರಶ್ನೆಗಳು ಸಾನ್ವಿಗೆ ಕಿಚ್ಚ ಅಭಿಮಾನಿಗಳಿಂದ ಬಂದಿದ್ದವು. ಅದ್ಯಾವುದಕ್ಕೂ ಸರಿಯಾದ ಉತ್ತರ ಕೊಟ್ಟಿರಲಿಲ್ಲ ಸಾನ್ವಿ. ಇದೀಗ ಚೂಡಿದಾರ್ ಹಾಕಿಕೊಂಡು ಬಹಳ ಲಕ್ಷಣವಾಗಿ ಕಾಣಿಸುವ ಒಂದಷ್ಟು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ ಸಾನ್ವಿ ಸುದೀಪ್.

https://www.instagram.com/p/C8Ly0_gvwyE/?utm_source=ig_web_copy_link

ಚೂಡಿದಾರ್ ಹಾಕಿಕೊಂಡು ಹಣೆಗೆ ದೊಡ್ಡ ಬೊಟ್ಟಿಟ್ಟುಕೊಂಡು ಬಹಳ ಲಕ್ಷಣವಾಗಿ ಪೋಸ್ ಕೊಟ್ಟಿರುವ ಸಾನ್ವಿ ಅಭಿಮಾನಿಗಳ ಮನ ಗೆದ್ದಿದ್ದಾರೆ. ಒಂದಷ್ಟು ಫೋಟೋಗಳಲ್ಲಿ ರಗಡ್ ಲುಕ್ ಕೊಟ್ಟಿರುವ ಸಾನ್ವಿ ನಟಿಯಾಗುವ ಎಲ್ಲಾ ಲಕ್ಷಣಗಳೂ ಇದೆ ಎಂದು ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ವಿಲನ್ ರೀತಿ ಕಾಣುವ ಸಾನ್ವಿ ಈ ಪೋಸ್ಟ್‌ನಲ್ಲಿ ಬಹಳ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಮೊದಲೆಲ್ಲ ಅವರು ವೆಸ್ಟರ್ನ್ ಬಟ್ಟೆಗಳನ್ನೇ ಹಾಕುತ್ತಿದ್ದರು, ಆದರೆ ಈ ಇಂಡಿಯನ್ ಬಟ್ಟೆಯಲ್ಲಿ ಬಹಳ ಮುದ್ದಾಗಿ ಕಾಣಿಸುತ್ತಿದ್ದಾರೆ.

ಅಭಿಮಾನಿಗಳು ಹಾಗೂ ನೆಟ್ಟಿಗರು ಈ ಪೋಸ್ಟ್‌ಗೆ ಲೈಕ್ ಹಾಗೂ ಕಮೆಂಟ್ ಮಾಡಿದ್ದು ಜಸ್ಟ್ ಲುಕಿಂಗ್ ಲೈಕ್ ಎ ವಾವ್, ಸೂಪರ್ ಸಾನ್ವಿ, ಅಪ್ಪನಂತೆ ಇತ್ಯಾದಿ ಕಾಮೆಂಟ್‌ಗಳ ಸುರಿಮಳೆಯನ್ನೇ ಸುರಿದಿದ್ದಾರೆ

.https://www.newsics.com/2024/06/19/playwright-speech-and-hearing-therapist-dr-rathna-is-no-more/

TAGGED:Kiccha Sudeep’s Daughter Sanvi Sudeep New Photoshoot gone viral
Share This Article
Facebook Twitter Copy Link Print
Previous Article Allu Arjun's 'Pushpa 2' postponed to December 6, actor announces with new poster ಬಿಡುಗಡೆ ಮೊದಲೇ ಪುಷ್ಪ 2 ಚಿತ್ರಕ್ಕೆ ಕೋಟಿ ಕೋಟಿ ಲಾಸ್
Next Article Woman Finds Cobra In Amazon Package, Video Goes Viral ಅಮೆಜಾನ್‌ ಪಾರ್ಸೆಲ್‌ನಲ್ಲಿ ಬಂತು ವಿಷಕಾರಿ ನಾಗರ ಹಾವುಗಳು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?