Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕೆಎಸ್‌ಆರ್‌ಟಿಸಿ ಬಸ್ ಟೈರ್ ಸ್ಫೋಟ: ಮಹಿಳೆ ಕಾಲಿಗೆ ಗಂಭೀರ ಗಾಯ
Uncategorized

ಕೆಎಸ್‌ಆರ್‌ಟಿಸಿ ಬಸ್ ಟೈರ್ ಸ್ಫೋಟ: ಮಹಿಳೆ ಕಾಲಿಗೆ ಗಂಭೀರ ಗಾಯ

Share
1 Min Read
SHARE

newsics.com

ಹುಬ್ಬಳ್ಳಿ: ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿರುವಾಗಲೇ ಕೆಎಸ್‌ಆರ್‌ಟಿಸಿ ಬಸ್ ಟೈರ್ ಸ್ಫೋಟಿಸಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಕೊಪ್ಪಳ ಡಿಪೋ ಗೆ ಸೇರಿದ KA 37 F0854 ಸಂಖ್ಯೆಯ ಸಾರಿಗೆ ಸಂಸ್ಥೆಯ ಬಸ್ ಗದಗ ನಗರದಿಂದ ಗಂಗಾವತಿ ಪಟ್ಟಣಕ್ಕೆ ತೆರಳುತ್ತಿದ್ದಾಗ ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿ ಬರುತ್ತಿದ್ದಂತೆ ಟೈರ್ ಬ್ಲಾಸ್ಟ್ ಆಗಿದೆ.

ವೇಗವಾಗಿ ಚಲಿಸುತ್ತಿರುವಾಗಲೇ ಬಸ್ಸಿನ ಹಿಂದಿನ ಚಕ್ರ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಬ್ಲಾಸ್ಟ್ ಆದ ರಭಸಕ್ಕೆ ಬಸ್‌ನ ಒಳಗಡೆ ಕುಳಿತಿದ್ದ ಮಹಿಳೆಯ ಕಾಲು ಅರ್ಧ ತುಂಡರಿಸಿ ಗಂಭೀರವಾಗಿ ಗಾಯವಾಗಿದೆ.

ಆಂಬುಲೆನ್ಸ್ ಮೂಲಕ ಜಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಕೊಲೆಗೆ ಯತ್ನ, CRPF ಪೇದೆ ವಿರುದ್ಧ ಸಿದ್ದಾಪುರದಲ್ಲಿ ಎಫ್ಐಆರ್

16ರ ಬಾಲಕನೊಂದಿಗೆ 28ರ ಆಂಟಿಗೆ ಲವ್!

ಗಜವದನ ಹೇರಂಬ ವಿಜಯಧ್ವಜ…

TAGGED:KSRTC bus tire blast: Woman seriously injured in leg
Share This Article
Facebook Twitter Copy Link Print
Previous Article ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ
Next Article ಆಂಟಿಯರಿಗಿಲ್ಲ ಪ್ರವೇಶ: ಜಿಮ್ ನೋಟಿಸ್ ಸೃಷ್ಟಿಸಿದ ವಿವಾದ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?