ಕೊಲೆ ಪ್ರಕರಣ: ನನ್ನಿಂದ ತಪ್ಪಾಗಿದೆ, ಬಿಟ್ಟು ಬಿಡಿ ಎಂದ ದರ್ಶನ್!

newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ಪೊಲೀಸರ ತನಿಖೆ ತೀವ್ರವಾಗಿದೆ. ಪೊಲೀಸ್ ಅಧಿಕಾರಿಗಳನ್ನು ಕಾಣುತ್ತಿದ್ದಂತೆ, ದರ್ಶನ್ ನನ್ನಿಂದ ತಪ್ಪಾಗಿದೆ, ಬಿಟ್ಟು ಬಿಡಿ ಎಂದಿದ್ದಾರೆ ಎನ್ನಲಾಗಿದೆ. ಸಾರ್ ನಾನು ತಪ್ಪು ಮಾಡಿಬಿಟ್ಟೆ. ಮುಂಗೋಪದಿಂದ ತಪ್ಪು ಮಾಡಿಬಿಟ್ಟೆ. ಅನಗತ್ಯವಾಗಿ ನಾನು ಕೇಸಲ್ಲಿ ಸಿಕ್ಕಿಬಿಟ್ಟೆ. ಸ್ನೇಹಿತರನ್ನು ನಂಬಿ ನಾನು ಹಾಳಾದೆ. ನನ್ನ ಜೀವನದಲ್ಲಿ ಇದೊಂದು ಕಪ್ಪುಚುಕ್ಕಿ ಎಂದು ಪೊಲೀಸರ ಬಳಿ ದರ್ಶನ್ ಪಶ್ಚಾತ್ತಾಪಪಟ್ಟಿರುವುದಾಗಿ ಮಾಹಿತಿ ಲಭ್ಯವಾಗಿದೆ. ಆದರೆ, ಎ-1 ಆರೋಪಿ ಪವಿತ್ರಾಗೌಡ ಬಾಯಿ ಬಿಡುತ್ತಿಲ್ಲ. ಇದು ಪೊಲೀಸರಿಗೆ ದೊಡ್ಡ ತಲೆ … Continue reading ಕೊಲೆ ಪ್ರಕರಣ: ನನ್ನಿಂದ ತಪ್ಪಾಗಿದೆ, ಬಿಟ್ಟು ಬಿಡಿ ಎಂದ ದರ್ಶನ್!